AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jio: ದಿನಕ್ಕೆ 2GB ಡೇಟಾ: ಜಿಯೋ ಬಂಪರ್ ಪ್ಲಾನ್​ನ ಮಾಹಿತಿ ಇಲ್ಲಿದೆ ನೋಡಿ

ಮಧ್ಯಮ ಗ್ರಾಹಕರಿಗೆಂದೇ ಜಿಯೋ ಕಂಪನಿ ಆಕರ್ಷಕವಾದ ಪ್ರಿಪೇಯ್ಡ್ ಯೋಜನೆಗಳನ್ನು ಕೂಡ ನೀಡಿದೆ. ಇದರಲ್ಲಿ ಮುಖ್ಯವಾಗಿ ದಿನಕ್ಕೆ 2GB ಡೇಟಾ ಪ್ಲಾನ್ ಹೆಚ್ಚು ಪ್ರಸಿದ್ಧಿ ಪಡೆದಿದೆ. ಇದರಲ್ಲಿ ಅತ್ಯುತ್ತಮ ಯೋಜನೆಗಳು ಯಾವುದು ಎಂಬುದನ್ನು ನೋಡೋಣ.

Vinay Bhat
|

Updated on: Jul 30, 2023 | 6:55 AM

Share
ದೇಶದ ಟೆಲಿಕಾಂ ವಲಯದಲ್ಲಿ ಜಿಯೋ ನಂಬರ್ ಒನ್ ಸ್ಥಾನದಲ್ಲಿ ಮುನ್ನುಗ್ಗುತ್ತಿದೆ. ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆಯುತ್ತಿದೆ. ಇದೀಗ 5G ಸೇವೆಯನ್ನು ದೇಶದೆಲ್ಲೆಡೆ ವಿಸ್ತರಿಸುತ್ತಿದ್ದು ವೇಗದ ಇಂಟರ್ನೆಟ್ ಸೇವೆ ನೀಡುತ್ತಿದೆ.

1 / 7
ಮಧ್ಯಮ ಗ್ರಾಹಕರಿಗೆಂದೇ ಜಿಯೋ ಕಂಪನಿ ಆಕರ್ಷಕವಾದ ಪ್ರಿಪೇಯ್ಡ್ ಯೋಜನೆಗಳನ್ನು ಕೂಡ ನೀಡಿದೆ. ಇದರಲ್ಲಿ ಮುಖ್ಯವಾಗಿ ದಿನಕ್ಕೆ 2GB ಡೇಟಾ ಪ್ಲಾನ್ ಹೆಚ್ಚು ಪ್ರಸಿದ್ಧಿ ಪಡೆದಿದೆ. ಇದರಲ್ಲಿ ಅತ್ಯುತ್ತಮ ಯೋಜನೆಗಳು ಯಾವುದು ಎಂಬುದನ್ನು ನೋಡೋಣ.

ಮಧ್ಯಮ ಗ್ರಾಹಕರಿಗೆಂದೇ ಜಿಯೋ ಕಂಪನಿ ಆಕರ್ಷಕವಾದ ಪ್ರಿಪೇಯ್ಡ್ ಯೋಜನೆಗಳನ್ನು ಕೂಡ ನೀಡಿದೆ. ಇದರಲ್ಲಿ ಮುಖ್ಯವಾಗಿ ದಿನಕ್ಕೆ 2GB ಡೇಟಾ ಪ್ಲಾನ್ ಹೆಚ್ಚು ಪ್ರಸಿದ್ಧಿ ಪಡೆದಿದೆ. ಇದರಲ್ಲಿ ಅತ್ಯುತ್ತಮ ಯೋಜನೆಗಳು ಯಾವುದು ಎಂಬುದನ್ನು ನೋಡೋಣ.

2 / 7
ರೂ. 249: ಈ ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 46GB ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್​ಎಮ್​ಎಸ್​ ಫ್ರೀ ಇದೆ. ಇದು 23 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.

3 / 7
ರೂ. 299: ಈ ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 56GB ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್​ಎಮ್​ಎಸ್​ ಫ್ರೀ ಇದೆ. ಇದು 28 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.

4 / 7
ರೂ. 533: ಈ ಪ್ಲಾನ್​ನಲ್ಲಿ ಕೂಡ ದಿನಕ್ಕೆ 2GB ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 112GB ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್​ಎಮ್​ಎಸ್​ ಫ್ರೀ ಇದೆ. ಇದು 56 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.

5 / 7
ರೂ. 719: ಈ ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 168GB ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್​ಎಮ್​ಎಸ್​ ಫ್ರೀ ಇದೆ. ಇದು 84 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.

6 / 7
ರೂ. 749: ಈ ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 180GB ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್​ಎಮ್​ಎಸ್​ ಫ್ರೀ ಇದೆ. ಇದು 90 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.

7 / 7
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು

ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ