- Kannada News Photo gallery Reliance Jio 2GB daily data with unlimited calling here is the prepaid plans
Jio: ದಿನಕ್ಕೆ 2GB ಡೇಟಾ: ಜಿಯೋ ಬಂಪರ್ ಪ್ಲಾನ್ನ ಮಾಹಿತಿ ಇಲ್ಲಿದೆ ನೋಡಿ
ಮಧ್ಯಮ ಗ್ರಾಹಕರಿಗೆಂದೇ ಜಿಯೋ ಕಂಪನಿ ಆಕರ್ಷಕವಾದ ಪ್ರಿಪೇಯ್ಡ್ ಯೋಜನೆಗಳನ್ನು ಕೂಡ ನೀಡಿದೆ. ಇದರಲ್ಲಿ ಮುಖ್ಯವಾಗಿ ದಿನಕ್ಕೆ 2GB ಡೇಟಾ ಪ್ಲಾನ್ ಹೆಚ್ಚು ಪ್ರಸಿದ್ಧಿ ಪಡೆದಿದೆ. ಇದರಲ್ಲಿ ಅತ್ಯುತ್ತಮ ಯೋಜನೆಗಳು ಯಾವುದು ಎಂಬುದನ್ನು ನೋಡೋಣ.
Updated on: Jul 30, 2023 | 6:55 AM

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ ನಂಬರ್ ಒನ್ ಸ್ಥಾನದಲ್ಲಿ ಮುನ್ನುಗ್ಗುತ್ತಿದೆ. ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆಯುತ್ತಿದೆ. ಇದೀಗ 5G ಸೇವೆಯನ್ನು ದೇಶದೆಲ್ಲೆಡೆ ವಿಸ್ತರಿಸುತ್ತಿದ್ದು ವೇಗದ ಇಂಟರ್ನೆಟ್ ಸೇವೆ ನೀಡುತ್ತಿದೆ.

ಮಧ್ಯಮ ಗ್ರಾಹಕರಿಗೆಂದೇ ಜಿಯೋ ಕಂಪನಿ ಆಕರ್ಷಕವಾದ ಪ್ರಿಪೇಯ್ಡ್ ಯೋಜನೆಗಳನ್ನು ಕೂಡ ನೀಡಿದೆ. ಇದರಲ್ಲಿ ಮುಖ್ಯವಾಗಿ ದಿನಕ್ಕೆ 2GB ಡೇಟಾ ಪ್ಲಾನ್ ಹೆಚ್ಚು ಪ್ರಸಿದ್ಧಿ ಪಡೆದಿದೆ. ಇದರಲ್ಲಿ ಅತ್ಯುತ್ತಮ ಯೋಜನೆಗಳು ಯಾವುದು ಎಂಬುದನ್ನು ನೋಡೋಣ.

ರೂ. 249: ಈ ಪ್ಲಾನ್ನಲ್ಲಿ ದಿನಕ್ಕೆ 2GB ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 46GB ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್ಎಮ್ಎಸ್ ಫ್ರೀ ಇದೆ. ಇದು 23 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.

ರೂ. 299: ಈ ಪ್ಲಾನ್ನಲ್ಲಿ ದಿನಕ್ಕೆ 2GB ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 56GB ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್ಎಮ್ಎಸ್ ಫ್ರೀ ಇದೆ. ಇದು 28 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.

ರೂ. 533: ಈ ಪ್ಲಾನ್ನಲ್ಲಿ ಕೂಡ ದಿನಕ್ಕೆ 2GB ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 112GB ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್ಎಮ್ಎಸ್ ಫ್ರೀ ಇದೆ. ಇದು 56 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.

ರೂ. 719: ಈ ಪ್ಲಾನ್ನಲ್ಲಿ ದಿನಕ್ಕೆ 2GB ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 168GB ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್ಎಮ್ಎಸ್ ಫ್ರೀ ಇದೆ. ಇದು 84 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.

ರೂ. 749: ಈ ಪ್ಲಾನ್ನಲ್ಲಿ ದಿನಕ್ಕೆ 2GB ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 180GB ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್ಎಮ್ಎಸ್ ಫ್ರೀ ಇದೆ. ಇದು 90 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.



















