Jio Bharat 4G: ಕೇವಲ 999 ರೂ. ವಿನ ಜಿಯೋ ಭಾರತ್ 4ಜಿ ಫೋನ್ ಇದೀಗ ಭಾರತದಲ್ಲಿ ಖರೀದಿಗೆ ಲಭ್ಯ

ಅತಿ ಕಡಿಮೆ ಬೆಲೆಗೆ ಜಿಯೋ ಭಾರತ್ 4ಜಿ ಫೋನ್ ಮಾರಾಟ ಕಾಣುತ್ತಿದೆ. ಗ್ರಾಹಕರು ಇದನ್ನು ರಿಲಯನ್ಸ್ ಡಿಜಿಟಲ್ ಸ್ಟೋರ್, ಜಿಯೋ ಮಾರ್ಟ್ ಸೇರಿದಂತೆ ರಿಟೇಲ್ ಸ್ಟೋರ್​ಗಳನ್ನು ಖರೀದಿಸಬಹುದು.

|

Updated on: Jul 08, 2023 | 1:52 PM

ರಿಲಯನ್ಸ್ ಜಿಯೋ ಇತ್ತೀಚೆಗಷ್ಟೆ ಭಾರತದಲ್ಲಿ ಜಿಯೋ ಭಾರತ್ ಹೆಸರಿನ ನೂತನ ಫೋನನ್ನು ಲಾಂಚ್ ಮಾಡಿತ್ತು. ವಿಶೇಷ ಎಂದರೆ ಈ ಫೋನ್ 4ಜಿ ಬೆಂಬಲ ಪಡೆದುಕೊಂಡಿದ್ದು, ಬೆಲೆ ಮಾತ್ರ ಕೇವಲ 999 ರೂ.. ಇದೀಗ ಅಮೆಜಾನ್ ಈ ಫೋನಿನ ಮಾರಾಟ ಆರಂಭವಾಗಿದೆ. ಇಂದು ಆಗಸ್ಟ್ 28 ಮಧ್ಯಾಹ್ನ 12 ಗಂಟೆಯಿಂದ ಜಿಯೋ ಭಾರತ್ 4ಜಿ ಫೋನ್ ಖರೀದಿಗೆ ಲಭ್ಯವಾಗುತ್ತಿದೆ.

1 / 6
ಭಾರತವನ್ನು ‘2G-ಮುಕ್ತ್ ಭಾರತ್’ ಮಾಡುವ ನಿಟ್ಟಿನಲ್ಲಿ ಜಿಯೋ ಈ ಮಹತ್ವದ ಫೋನನ್ನು ಬಿಡುಗಡೆ ಮಾಡಿದ್ದು, ಅತಿ ಕಡಿಮೆ ಬೆಲೆಗೆ ಜಿಯೋ ಭಾರತ್ 4ಜಿ ಫೋನ್ ಮಾರಾಟ ಕಾಣುತ್ತಿದೆ. ಗ್ರಾಹಕರು ಇದನ್ನು ರಿಲಯನ್ಸ್ ಡಿಜಿಟಲ್ ಸ್ಟೋರ್, ಜಿಯೋ ಮಾರ್ಟ್ ಸೇರಿದಂತೆ ರಿಟೇಲ್ ಸ್ಟೋರ್​ಗಳನ್ನು ಖರೀದಿಸಬಹುದು.

2 / 6
ಜಿಯೋ ಭಾರತ್ ಫೋನ್ ನೋಡಲು ಇತರೆ ಫೀಚರ್ ಫೋನುಗಳ ರೀತಿಯಲ್ಲಿದೆ. ಕೀ-ಪೇಡ್ ಆಯ್ಕೆ ಇದ್ದು ಹಿಂಭಾಗ ಕ್ಯಾಮೆರಾ, ಸ್ಪೀಕರ್ ಜೊತೆಗೆ ಜಿಯೋ ಲೋಗೋ ಅಳವಡಿಸಲಾಗಿದೆ. ಭಾರತದಲ್ಲಿ ಎಲ್ಲಿಗೆ ಬೇಕಾದರೂ ಅನಿಯಮಿತ ಕರೆ ಮಾಡುವ ಅವಕಾಶ ಕಲ್ಪಿಸಲಾಗಿದೆ.

3 / 6
ಜಿಯೋ ಭಾರತ್ 4ಜಿ ಫೋನ್​ನಲ್ಲಿ ಜಿಯೋ ಪೇ ಮೂಲಕ ಯುಪಿಐ ವಹಿಪಾಟು ನಡೆಸಬಹುದು. ಜಿಯೋ ಸಿನಿಮಾ, ಜಿಯೋ ಸಾವನ್ ಮತ್ತು ಎಫ್​ಎಮ್ ರೆಡಿಯೋ ಸಪೋರ್ಟ್ ಮಾಡುತ್ತದೆ. ಒಟ್ಟು ಒಂದು ಮಿಲಿಯನ್ ಜಿಯೋ ಭಾರತ್ ಫೋನ್ ಮಾರುಕಟ್ಟೆಗೆ ಬಂದಿದೆ.

4 / 6
ಜಿಯೋ ಭಾರತ್ ಫೋನ್​ಗಳಿಗೆ ಬೇಸ್‌ ರೀಚಾರ್ಜ್‌ ಪ್ಲಾನ್‌ ಅನ್ನು ಕೂಡ ಘೋಷಣೆ ಮಾಡಲಾಗಿದೆ. ಈ ರೀಚಾರ್ಜ್ ಪ್ಲಾನ್‌ ಬೆಲೆ ಕೇವಲ 123 ರೂ. ಆಗಿರಲಿದ್ದು, ಅನಿಯಮಿತ ಧ್ವನಿ ಕರೆಗಳು ಮತ್ತು 14GB ಡೇಟಾ ಪ್ರಯೋಜನವನ್ನು ಪಡೆಯಬಹುದು. ಇದು ಒಂದು ತಿಂಗಳ ವ್ಯಾಲಿಡಿಟಿಯನ್ನು ಹೊಂದಿದೆ.

5 / 6
ಇದರ ಜೊತೆಗೆ 1234 ರೂ. ವಿನ ಒಂದು ವರ್ಷದ ಪ್ಲಾನ್ ಕೂಡ ಇದ್ದು, ಇದರಲ್ಲಿ 168GB ಡೇಟಾ ನೀಡಲಾಗಿದೆ. ಅನಿಯಮಿತ ಕರೆ ಅವಕಾಶ ಕೂಡ ಇದೆ.

6 / 6
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ