Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 999 ರೂ. ವಿನ ಜಿಯೋ ಭಾರತ್ 4G ಫೋನ್ ಇದೀಗ ಖರೀದಿಗೆ ಲಭ್ಯ

Jio Bharat 4G Phone sale Started: ಇಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ವಾರ್ಷಿಕ ಮಹಾ ಸಭೆ ನಡೆಯುತ್ತಿದೆ. ಇದರ ಜೊತೆಗೆ ಜಿಯೋ ಭಾರತ್ 4ಜಿ ಫೋನ್ ಇದೀಗ ಖರೀದಿಗೆ ಸಿಗುತ್ತಿದೆ. ಈ ಫೋನ್​ನ ಬೆಲೆ ಕೇವಲ 999 ರೂ.. ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಈ ಫೋನ್ ಮಾರಾಟ ಕಾಣುತ್ತಿದೆ.

Vinay Bhat
|

Updated on: Aug 28, 2023 | 2:54 PM

ರಿಲಯನ್ಸ್ ಜಿಯೋ ಇತ್ತೀಚೆಗಷ್ಟೆ ಭಾರತದಲ್ಲಿ ಜಿಯೋ ಭಾರತ್ ಹೆಸರಿನ ನೂತನ ಫೋನನ್ನು ಲಾಂಚ್ ಮಾಡಿತ್ತು. ವಿಶೇಷ ಎಂದರೆ ಈ ಫೋನ್ 4ಜಿ ಬೆಂಬಲ ಪಡೆದುಕೊಂಡಿದ್ದು, ಬೆಲೆ ಮಾತ್ರ ಕೇವಲ 999 ರೂ.. ಇದೀಗ ಅಮೆಜಾನ್ ಈ ಫೋನಿನ ಮಾರಾಟ ಆರಂಭವಾಗಿದೆ. ಇಂದು ಆಗಸ್ಟ್ 28 ಮಧ್ಯಾಹ್ನ 12 ಗಂಟೆಯಿಂದ ಜಿಯೋ ಭಾರತ್ 4ಜಿ ಫೋನ್ ಖರೀದಿಗೆ ಲಭ್ಯವಾಗುತ್ತಿದೆ.

1 / 8
ಭಾರತವನ್ನು ‘2G-ಮುಕ್ತ್ ಭಾರತ್’ ಮಾಡುವ ನಿಟ್ಟಿನಲ್ಲಿ ಜಿಯೋ ಈ ಮಹತ್ವದ ಫೋನನ್ನು ಬಿಡುಗಡೆ ಮಾಡಿದ್ದು, ಅತಿ ಕಡಿಮೆ ಬೆಲೆಗೆ ಜಿಯೋ ಭಾರತ್ 4ಜಿ ಫೋನ್ ಮಾರಾಟ ಕಾಣುತ್ತಿದೆ. ಗ್ರಾಹಕರು ಇದನ್ನು ರಿಲಯನ್ಸ್ ಡಿಜಿಟಲ್ ಸ್ಟೋರ್, ಜಿಯೋ ಮಾರ್ಟ್ ಸೇರಿದಂತೆ ರಿಟೇಲ್ ಸ್ಟೋರ್​ಗಳನ್ನು ಖರೀದಿಸಬಹುದು.

2 / 8
ಜಿಯೋ ಭಾರತ್ ಫೋನ್ ನೋಡಲು ಇತರೆ ಫೀಚರ್ ಫೋನುಗಳ ರೀತಿಯಲ್ಲಿದೆ. ಕೀ-ಪೇಡ್ ಆಯ್ಕೆ ಇದ್ದು ಹಿಂಭಾಗ ಕ್ಯಾಮೆರಾ, ಸ್ಪೀಕರ್ ಜೊತೆಗೆ ಜಿಯೋ ಲೋಗೋ ಅಳವಡಿಸಲಾಗಿದೆ. ಭಾರತದಲ್ಲಿ ಎಲ್ಲಿಗೆ ಬೇಕಾದರೂ ಅನಿಯಮಿತ ಕರೆ ಮಾಡುವ ಅವಕಾಶ ಕಲ್ಪಿಸಲಾಗಿದೆ.

3 / 8
ಜಿಯೋ ಭಾರತ್ 4ಜಿ ಫೋನ್​ನಲ್ಲಿ ಜಿಯೋ ಪೇ ಮೂಲಕ ಯುಪಿಐ ವಹಿಪಾಟು ನಡೆಸಬಹುದು. ಜಿಯೋ ಸಿನಿಮಾ, ಜಿಯೋ ಸಾವನ್ ಮತ್ತು ಎಫ್​ಎಮ್ ರೆಡಿಯೋ ಸಪೋರ್ಟ್ ಮಾಡುತ್ತದೆ. ಒಟ್ಟು ಒಂದು ಮಿಲಿಯನ್ ಜಿಯೋ ಭಾರತ್ ಫೋನ್ ಮಾರುಕಟ್ಟೆಗೆ ಬಂದಿದೆ.

4 / 8
ಜಿಯೋ ಭಾರತ್ ಫೋನ್​ಗಳಿಗೆ ಬೇಸ್‌ ರೀಚಾರ್ಜ್‌ ಪ್ಲಾನ್‌ ಅನ್ನು ಕೂಡ ಘೋಷಣೆ ಮಾಡಲಾಗಿದೆ. ಈ ರೀಚಾರ್ಜ್ ಪ್ಲಾನ್‌ ಬೆಲೆ ಕೇವಲ 123 ರೂ. ಆಗಿರಲಿದ್ದು, ಅನಿಯಮಿತ ಧ್ವನಿ ಕರೆಗಳು ಮತ್ತು 14GB ಡೇಟಾ ಪ್ರಯೋಜನವನ್ನು ಪಡೆಯಬಹುದು. ಇದು ಒಂದು ತಿಂಗಳ ವ್ಯಾಲಿಡಿಟಿಯನ್ನು ಹೊಂದಿದೆ.

5 / 8
ಇದರ ಜೊತೆಗೆ 1234 ರೂ. ವಿನ ಒಂದು ವರ್ಷದ ಪ್ಲಾನ್ ಕೂಡ ಇದ್ದು, ಇದರಲ್ಲಿ 168GB ಡೇಟಾ ನೀಡಲಾಗಿದೆ. ಅನಿಯಮಿತ ಕರೆ ಅವಕಾಶ ಕೂಡ ಇದೆ.

6 / 8
ಇದರ ನಡುವೆ ಇಂದು ರಿಲಯನ್ಸ್ ಇಂಡಸ್ಟ್ರೀಸ್ ಲಿ ಸಂಸ್ಥೆಯ ವಾರ್ಷಿಕ ಮಹಾ ಸಭೆ ನಡೆಯುತ್ತಿದೆ. ತನ್ನ ಉತ್ಪನ್ನ ಮತ್ತು ಬೆಲೆಗಳ ಮೂಲಕ ಮಾರುಕಟ್ಟೆಯನ್ನು ಸೀಳಿ ಮುನ್ನುಗ್ಗುವ ಪ್ರವೃತ್ತಿಯ ರಿಲಾಯನ್ಸ್ ಸಂಸ್ಥೆಯ ಇವತ್ತಿನ ಸಭೆಯಲ್ಲಿ ಸಹಜವಾದ ನಿರೀಕ್ಷೆಗಳಿವೆ. ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಎಜಿಎಂ ಉದ್ದೇಶಿಸಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಮಾತನಾಡಲಿದ್ದಾರೆ. ಇದು ರಿಲಾಯನ್ಸ್ ಇಂಡಸ್ಟ್ರೀಸ್​ನ 46ನೇ ಎಜಿಎಂ ಸಭೆ ಆಗಿದೆ.

7 / 8
ಆರ್​ಐಎಲ್ ಸಭೆಯಿಂದ ಬೆಟ್ಟದಷ್ಟು ನಿರೀಕ್ಷೆಗಳಿವೆ. ಹೊಸದಾಗಿ ರೂಪುಗೊಂಡ ಜಿಯೋ ಫೈನಾನ್ಷಿಯಲ್ ಸರ್ವಿಸಸ್ ಸಂಸ್ಥೆಯ ಬಗ್ಗೆ ಸ್ಪಷ್ಟತೆ ಸಿಗಬಹುದು. ರಿಲಯನ್ಸ್ ಜಿಯೋದ ಹೊಸ 5ಜಿ ಪ್ಯಾಕೇಜ್​ಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಅಂತೆಯೆ ರಿಲಯನ್ಸ್ ಜಿಯೋದಿಂದ ಜಿಯೋ ಏರ್​ಫೈಬರ್ ಉತ್ಪನ್ನ ಬಿಡುಗಡೆ ಆಗಬಹುದು. ಇದು ಫಿಕ್ಸೆಡ್ ವೈರ್​ಲೆಸ್ ಅಕ್ಸೆಸ್ ಸಾಧನವಾಗಿದ್ದು, ಮಾರುಕಟ್ಟೆಯಲ್ಲಿರುವ ಇತರ ಇಂಥ ಸಾಧನಗಳಿಗಿಂತ ಶೇ. 20ರಷ್ಟು ಕಡಿಮೆಬೆಲೆಗೆ ಬಿಡುಗಡೆ ಆಗುವ ನಿರೀಕ್ಷೆ ಇದೆ.

8 / 8
Follow us
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು

ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ