AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshana Rajendran: ‘ಹೃದಯಂ’ ಚಿತ್ರದ ಸುಂದರಿ ದರ್ಶನಾಗೆ ಬಂಪರ್​ ಚಾನ್ಸ್​; ಮುಂದಿನ ಸಿನಿಮಾ ಯಾವುದು?

Darshana Rajendran Telugu Debut: ಚಿತ್ರರಂಗಕ್ಕೆ ಭಾಷೆಯ ಗಡಿ ಇಲ್ಲ. ಮಲಯಾಳಂ ಸಿನಿಮಾಗಳಲ್ಲಿ ಖ್ಯಾತಿ ಗಳಿಸಿರುವ ದರ್ಶನಾ ರಾಜೇಂದ್ರನ್​ ಅವರಿಗೆ ಈಗ ಬೇರೆ ಭಾಷೆಗಳಿಂದ ಆಫರ್​ ಸಿಗುತ್ತಿದೆ.

ಮದನ್​ ಕುಮಾರ್​
|

Updated on: Jun 11, 2023 | 7:00 AM

Share
ನಟಿ ದರ್ಶನಾ ರಾಜೇಂದ್ರನ್​ ಅವರು ಮಾಲಿವುಡ್​ನಲ್ಲಿ ಖ್ಯಾತಿ ಗಳಿಸಿದ್ದಾರೆ. ನಟನೆ ಮೂಲಕ ಗಮನ ಸೆಳೆದ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗ ಅವರಿಗೆ ಹೊಸ ಹೊಸ ಅವಕಾಶಗಳು ಹರಿದುಬರುತ್ತಿವೆ.

1 / 5
‘ವೈರಸ್​’, ‘ಸೀ ಯೂ ಸೂನ್​’, ‘ಜಯ ಜಯ ಜಯ ಜಯ ಹೇ’, ‘ಹೃದಯಂ’ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ದರ್ಶನಾ ರಾಜೇಂದ್ರನ್​ ಅವರು ಫೇಮಸ್​ ಆಗಿದ್ದಾರೆ. ಈ ಸಿನಿಮಾಗಳು ವಿಮರ್ಶಕರ ಮೆಚ್ಚಿಗೆ ಗಳಿಸಿವೆ.

2 / 5
ಈಗ ದರ್ಶನಾ ರಾಜೇಂದ್ರ ಅವರು ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರು ನಟಿಸಲಿರುವ ಮೊದಲ ಟಾಲಿವುಡ್​ ಚಿತ್ರಕ್ಕೆ ‘ಸಿನಿಮಾ ಬಂಡಿ’ ಖ್ಯಾತಿಯ ಪ್ರವೀಣ್​ ಅವರು ನಿರ್ದೇಶನ ಮಾಡಲಿದ್ದಾರೆ.

3 / 5
ಚಿತ್ರರಂಗಕ್ಕೆ ಭಾಷೆಯ ಗಡಿ ಇಲ್ಲ. ಈಗಾಗಲೇ ಅನೇಕ ಮಲಯಾಳಂ ನಟ-ನಟಿಯರು ಟಾಲಿವುಡ್​ನಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ಅವರ ಸಾಲಿಗೆ ಈಗ ನಟಿ ದರ್ಶನಾ ರಾಜೇಂದ್ರನ್​ ಕೂಡ ಸೇರ್ಪಡೆ ಆಗುತ್ತಿದ್ದಾರೆ.

4 / 5
ಟಾಲಿವುಡ್​ನಲ್ಲಿ ದರ್ಶನಾ ಅವರ ಮೊದಲ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಆರಂಭ ಆಗಲಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ದರ್ಶನಾ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ.

5 / 5
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!