AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ತೆಕ್ಕೆಗೆ ಮತ್ತೊಂದು ಸ್ಟಾರ್ ಸಿನಿಮಾ? ಸುದ್ದಿ ಕೇಳಿ ಥ್ರಿಲ್ ಆಗಿರುವ ಫ್ಯಾನ್ಸ್

Rashmika Mandanna Photos | Vijay 66: ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಈಗ ಬಹುಭಾಷಾ ತಾರೆ. ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ದೊಡ್ಡ ದೊಡ್ಡ ಅವಕಾಶಗಳನ್ನು ಬಾಚಿಕೊಳ್ಳುತ್ತಿರುವ ನಟಿ, ಇದೀಗ ತಮಿಳಿನ ಚಿತ್ರವೊಂದನ್ನು ಒಪ್ಪಿಕೊಂಡ ಸುದ್ದಿ ಹರಿದಾಡುತ್ತಿದೆ. ವಿಜಯ್ ನಟನೆಯ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ ಎಂಬ ವಿಚಾರ ಕಾಲಿವುಡ್ ಅಂಗಳದಲ್ಲಿ ಜೋರಾಗಿದೆ. ಅಧಿಕೃತ ಮಾಹಿತಿ ಯುಗಾದಿಯ ಸಂದರ್ಭದಲ್ಲಿ ರಿವೀಲ್ ಆಗುವ ಸಾಧ್ಯತೆ ಇದೆ. ಈ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

shivaprasad.hs
|

Updated on:Mar 11, 2022 | 10:07 PM

Share
ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಈಗ ಬಹುಭಾಷಾ ನಟಿ. ಹಲವು ಭಾಷೆಗಳಲ್ಲಿ ಅವರು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

1 / 8
ರಶ್ಮಿಕಾ ಬಾಲಿವುಡ್ ಪ್ರವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ‘ಮಿಷನ್ ಮಜ್ನು’ ಜೂನ್ 10ರಂದು ರಿಲೀಸ್ ಆಗಲಿದೆ.

2 / 8
ಲೇಟೆಸ್ಟ್ ವರದಿಗಳ ಪ್ರಕಾರ ರಶ್ಮಿಕಾ ಕಾಲಿವುಡ್​ನ ಸ್ಟಾರ್ ಓರ್ವರ ಚಿತ್ರಕ್ಕೆ ನಾಯಕಿಯಾಗಲಿದ್ದಾರೆ.

3 / 8
ದಳಪತಿ ವಿಜಯ್ ನಟನೆಯ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ ಎಂದು ಕಾಲಿವುಡ್ ವರದಿಗಳು ಹೇಳುತ್ತಿವೆ.

4 / 8
ಆದರೆ ರಶ್ಮಿಕಾ ಹೊಸ ಚಿತ್ರದ ಬಗ್ಗೆ ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಬರಬೇಕಿದೆ. ಅದಾಗ್ಯೂ ಈ ಗಾಸಿಪ್ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

5 / 8
ಕೆಲ ಸಮಯದ ಹಿಂದೆ ರಶ್ಮಿಕಾ ಬಾಲಿವುಡ್​ನ ಖ್ಯಾತ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ ಆಫೀಸ್​ನಲ್ಲಿ ಕಾಣಿಸಿಕೊಂಡಿದ್ದರು.

6 / 8
ಕರಣ ಜೋಹರ್ ಜತೆ ಮಾತುಕತೆ ನಡೆಯುತ್ತಿರುವುದರಿಂದ ಮತ್ತೊಂದು ದೊಡ್ಡ ಬಾಲಿವುಡ್ ಚಿತ್ರ ರಶ್ಮಿಕಾ ತೆಕ್ಕೆಗೆ ಬೀಳಬಹುದು ಎಂಬ ಸುದ್ದಿಯೂ ಬಾಲಿವುಡ್ ಅಂಗಳದಿಂದ ಬಂದಿದೆ.

7 / 8
ಒಟ್ಟಿನಲ್ಲಿ ಕೈತುಂಬಾ ಅವಕಾಶಗಳನ್ನು ಹೊಂದಿರುವ ರಶ್ಮಿಕಾ, ಕನ್ನಡಕ್ಕೆ ಯಾವಾಗ ಮರಳಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

8 / 8

Published On - 9:48 pm, Fri, 11 March 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ