ಮತ್ತೆ ಸಿನಿಮಾಕ್ಕೆ ಮರಳಿದ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ
Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ. ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್ ಸಹ ಆಗಿದ್ದಾರೆ, ಈಗ ಸಿನಿಮಾ ಅವಕಾಶವೂ ಅರಸಿ ಬಂದಿದೆ.