ದಿವಂಗತ ಸುಶಾಂತ್ ಸಿಂಗ್ ಮಾಜಿ ಗೆಳತಿಯ ಗ್ಲಾಮರಸ್ ಅವತಾರ
Rhea Chakraborty: ದಿವಂಗತ ನಟ ಸುಶಾಂತ್ ಸಿಂಗ್ರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳಿಂದ ಹೊರಬಂದಿದ್ದಾರೆ. ಇದೀಗ ತಮ್ಮ ಗ್ಲಾಮರಸ್ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on:Sep 28, 2023 | 11:56 PM
Share

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್ಲೋಡ್ ಮಾಡುತ್ತಿರುತ್ತಾರೆ.
Published On - 11:53 pm, Thu, 28 September 23
Related Photo Gallery
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ




