ಕಹಿ ನೆನಪಿಂದ ಹೊರಬಂದು ಪ್ರವಾಸದಲ್ಲಿ ಮೋಜು ಮಾಡುತ್ತಿರುವ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ
Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿನೆನಪುಗಳಿಂದ ಹೊರಬಂದು, ಗೆಳೆಯರೊಟ್ಟಿಗೆ ಪ್ರವಾಸದಲ್ಲಿ ತೊಡಗಿದ್ದಾರೆ. ಇಲ್ಲಿವೆ ಚಿತ್ರಗಳು
Updated on: Jun 02, 2023 | 8:00 AM
Share

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಹಳೆಯ ಕಹಿ ನೆನಪುಗಳಿಂದ ಹೊರಬಂದು ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

ಗೆಳೆಯರೊಟ್ಟಿಗೆ ಪ್ರವಾಸಕ್ಕೆ ತೆರಳಿರುವ ರಿಯಾ ಚಕ್ರವರ್ತಿ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಬಳಿಕ ನಡೆದ ಬೆಳವಣಿಗೆಗಳಿಂದ ತೀವ್ರವಾಗಿ ಕುಗ್ಗ ಹೋಗಿದ್ದ ರಿಯಾ ಇದೀಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ, ಬಳಿಕ ಜಾಮೀನಿನ ಮೇಲೆ ಹೊರಬಂದರು.

ಇದೀಗ ರಿಯಾ ಚಕ್ರವರ್ತಿ ರಿಯಾಲಿಟಿ ಶೋಗಳಲ್ಲಿ, ಕೆಲ ಸಿನಿಮಾಗಳಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




