AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Richest CMs of India: ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಗೊತ್ತಾ? ಬಸವರಾಜ ಬೊಮ್ಮಾಯಿಗೆ ಯಾವ ಸ್ಥಾನ

ದೇಶದಲ್ಲಿ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಯಾವ ರಾಜ್ಯದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ. ಇಲ್ಲಿದೆ ವರದಿ

ಅಕ್ಷಯ್​ ಪಲ್ಲಮಜಲು​​
|

Updated on:Apr 13, 2023 | 4:37 PM

Share
ದೇಶದಲ್ಲಿ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಯಾವ ರಾಜ್ಯದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನ ಹೊಸ ವರದಿಯ ಪ್ರಕಾರ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಟ್ಟು  8 ಕೋಟಿ ರೂ. ಆಸ್ತಿ ಹೊಂದಿದ್ದಾರೆ ಮತ್ತು 30 ಮುಖ್ಯಮಂತ್ರಿಗಳ ಪೈಕಿ 13 ನೇ ಶ್ರೀಮಂತರಾಗಿದ್ದಾರೆ.

1 / 9
ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜಗನ್ ಮೋಹನ್ ರೆಡ್ಡಿ  ಒಟ್ಟು 510 ಕೋಟಿ ರೂ. ಆಸ್ತಿ ಹೊಂದಿದ್ದಾರೆ,

2 / 9
30 ಮುಖ್ಯಮಂತ್ರಿಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳು. ಸಿಎಂ ಬೊಮ್ಮಾಯಿ ಒಟ್ಟು 30 ರಲ್ಲಿ 13 ನೇ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಟ್ಟು  8 ಕೋಟಿ ರೂ. ಆಸ್ತಿ ಹೊಂದಿದ್ದಾರೆ

3 / 9
ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ 15 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದು.  ಕೊನೆಯ ಸ್ಥಾನದಲ್ಲಿ ನಿಂತಿದ್ದಾರೆ.

4 / 9
ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಹರಿಯಾಣ ಸಿಎಂ ಮನೋಹರ್ ಲಾಲ್ ಅವರು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನಂತರ 1 ಕೋಟಿಗೂ ಹೆಚ್ಚು ಮೌಲ್ಯದ ಕಡಿಮೆ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ಹೇಳಿದೆ.

5 / 9
ಎಡಿಆರ್ 28 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ (ಯುಟಿಗಳು) ದೆಹಲಿ ಮತ್ತು ಪುದುಚೇರಿ ಸಿಎಂಗಳನ್ನು ವಿಶ್ಲೇಷಿಸಿದೆ ಮತ್ತು ಎಲ್ಲಾ 30 ಮುಖ್ಯಮಂತ್ರಿಗಳ ಸ್ವಯಂ-ಪ್ರಮಾಣ ಚುನಾವಣಾ ಅಫಿಡವಿಟ್‌ಗಳನ್ನು ಪರಿಶೀಲಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಇಲ್ಲ. ಈ ಕಾರಣಕ್ಕೆ ಇಲ್ಲಿ ಆ ರಾಜ್ಯದ ವರದಿ ನೀಡಿಲ್ಲ.

6 / 9
ಒಡಿಶಾ ಸಿಎಂ ನವೀನ್ ಪಟ್ನಾಯಕ್ 63 ಕೋಟಿ ರೂ.  ಆಸ್ತಿಯನ್ನು ಹೊಂದಿದ್ದಾರೆ  ಅವರು  ಮೂರನೇ ಶ್ರೀಮಂತರಾಗಿದ್ದಾರೆ.

7 / 9
ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು 163 ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾರೆ. ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ನಂತರ ಎರಡನೇ ಸ್ಥಾನ ಪಡೆದಿದ್ದಾರೆ

8 / 9
43%ದಷ್ಟು ಮುಖ್ಯಮಂತ್ರಿಗಳು ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ ಎಂದು ಎಡಿಆರ್ ವರದಿಯಲ್ಲಿ ಹೇಳಲಾಗಿದೆ.

9 / 9

Published On - 4:26 pm, Thu, 13 April 23

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ