ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ರಿಷಬ್​ ಶೆಟ್ಟಿ-ಪ್ರಗತಿ ಶೆಟ್ಟಿ ಕುಟುಂಬ; ಮುದ್ದಾಗಿವೆ ಫೋಟೋಗಳು

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on: Aug 28, 2023 | 3:05 PM

ಕಳೆದ ಶುಕ್ರವಾರ (ಆಗಸ್ಟ್​ 25) ಎಲ್ಲೆಡೆ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಬಹಳ ಉತ್ಸಾಹದಲ್ಲಿ ಈ ಹಬ್ಬವನ್ನು ಆಚರಿಸಿದ್ದಾರೆ.

1 / 7
ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

2 / 7
ರಿಷಬ್​ ಶೆಟ್ಟಿ ಅವರ ಪ್ರಗತಿ ಶೆಟ್ಟಿ ಅವರಿಗೆ ಹಬ್ಬಗಳ ಬಗ್ಗೆ ಉತ್ಸಾಹ ಇದೆ. ಎಲ್ಲ ಹಬ್ಬವನ್ನು ಅವರು ಬಹಳ ಖುಷಿಯಿಂದ ಆಚರಿಸುತ್ತಾರೆ. ಅದೇ ರೀತಿ ವರಮಹಾಲಕ್ಷ್ಮಿ ಹಬ್ಬದಲ್ಲಿ ಅವರು ಸಂಭ್ರಮದಿಂದ ಭಾಗಿ ಆಗಿದ್ದಾರೆ.

3 / 7
ಪ್ರಗತಿ ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್​ ಶೆಟ್ಟಿ ಎಂದು ಹೆಸರು ಇಟ್ಟಿದ್ದಾರೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಈ ಮಕ್ಕಳು ಕೂಡ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದಾರೆ.

4 / 7
ತಮ್ಮ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಹೇಗಿತ್ತು ಎಂಬುದನ್ನು ತಿಳಿಸಲು ಪ್ರಗತಿ ಶೆಟ್ಟಿ ಅವರು ಒಂದಷ್ಟು ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳಿಂದ ಲೈಕ್ಸ್​ ಸಿಕ್ಕಿದೆ.

5 / 7
‘ಕಳೆದ ಶುಭ ಶುಕ್ರವಾರ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ಕ್ಷಣಗಳು. ಆ ತಾಯಿ, ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯವನ್ನು ನೀಡಿ ಹರಸಲಿ’ ಎಂದು ಎಲ್ಲರಿಗೂ ಪ್ರಗತಿ ಶೆಟ್ಟಿ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

6 / 7
‘ಕಾಂತಾರ’ ಸಿನಿಮಾಗೆ ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯಭೂಮಿಕೆಯಲ್ಲಿ ನಟಿಸಿದರು. ಆ ಸಿನಿಮಾ 2022ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ.

7 / 7
Follow us
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ

ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ