Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ರಿಷಬ್​-ಪ್ರಗತಿ; ಇಲ್ಲಿದೆ ಫೋಟೋ ಗ್ಯಾಲರಿ

ಮಂಜುನಾಥ ‌ಸ್ವಾಮಿಯ ದರ್ಶನ ಪಡೆದ ತಂಡ ನಂತರ ಧರ್ಮಾಧಿಕಾರಿ‌ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿತು. ಇತ್ತೀಚೆಗೆ ವಿರೇಂದ್ರ ಹೆಗ್ಗಡೆ ಅವರು ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 03, 2022 | 8:45 AM

ನಟ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ದೇಶ-ವಿದೇಶಗಳಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರದ ಯಶಸ್ಸಿನ ನಂತರದಲ್ಲಿ ರಿಷಬ್ ಅವರು ದಣಿವಯರಿಯದೆ ನಾನಾ ಕಡೆಗಳಿಗೆ ತೆರಳಿ ಸಕ್ಸಸ್ ಮೀಟ್ ಮಾಡುತ್ತಿದ್ದಾರೆ.

1 / 5
ಈಗ ರಿಷಬ್ ಶೆಟ್ಟಿ ಅವರು ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಥ್ ನೀಡಿದ್ದಾರೆ. ರಿಷಬ್ ಶೆಟ್ಟಿ ದಂಪತಿ ಜತೆ ನಟ ಪ್ರಮೋದ್ ಶೆಟ್ಟಿ ಕೂಡ ಇದ್ದರು.

2 / 5
ಮಂಜುನಾಥ ‌ಸ್ವಾಮಿಯ ದರ್ಶನ ಪಡೆದ ತಂಡ ನಂತರ ಧರ್ಮಾಧಿಕಾರಿ‌ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿತು. ಇತ್ತೀಚೆಗೆ ವಿರೇಂದ್ರ ಹೆಗ್ಗಡೆ ಅವರು ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು.

ಮಂಜುನಾಥ ‌ಸ್ವಾಮಿಯ ದರ್ಶನ ಪಡೆದ ತಂಡ ನಂತರ ಧರ್ಮಾಧಿಕಾರಿ‌ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿತು. ಇತ್ತೀಚೆಗೆ ವಿರೇಂದ್ರ ಹೆಗ್ಗಡೆ ಅವರು ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು.

3 / 5
‘ಕಾಂತಾರ’ ಸಿನಿಮಾ ಚಿತ್ರೀಕರಣ ಶುರುವಾಗುವುದಕ್ಕೂ ಮೊದಲು ರಿಷಬ್ ಶೆಟ್ಟಿ ಧರ್ಮಸ್ಥಳಕ್ಕೆ ಬಂದಿದ್ದರು. ಸಿನಿಮಾ ಟ್ರೇಲರ್ ರಿಲೀಸ್ ಸಂದರ್ಭದಲ್ಲೂ ಇಲ್ಲಿಗೆ ಬಂದು ಆಶೀರ್ವಾದ ಪಡೆದಿದ್ದರು.

4 / 5
‘ಕಾಂತಾರ’ ಸಿನಿಮಾ ಕನ್ನಡ ಮಾತ್ರವಲ್ಲದೆ ಪರಭಾಷೆಗಳಲ್ಲೂ ಅಬ್ಬರಿಸುತ್ತಿದೆ. ಈ ಚಿತ್ರ ಬಾಲಿವುಡ್​ನಲ್ಲೇ ಸುಮಾರು 50 ಕೋಟಿ ರೂ. ಬಿಸ್ನೆಸ್ ಮಾಡಿದೆ.

5 / 5
Follow us
ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ

‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು

ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ

ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು

ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ

ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ

ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್