Rishab Shetty: ಆರತಕ್ಷತೆಯಲ್ಲಿ ಹಗ್ ಕೊಟ್ಟು ಅಭಿಗೆ ವಿಶ್ ಮಾಡಿದ ರಿಷಬ್ ಶೆಟ್ಟಿ

Updated on: Jun 08, 2023 | 10:15 AM

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

1 / 5
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

2 / 5

ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

3 / 5

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

4 / 5

ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

5 / 5

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us