AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿ ವಿವಾಹ ವಾರ್ಷಿಕೋತ್ಸವ: ಪತ್ನಿ ಪ್ರಗತಿ ಶೆಟ್ಟಿಗೆ ಹೊಗಳಿಕೆಯ ಸುರಿಮಳೆ

‘ಕಾಂತಾರ: ಚಾಪ್ಟರ್ 1’ ಸಿನಿಮಾ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರಿಗೆ ಇಂದು (ಫೆಬ್ರವರಿ 9) ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಆ ಪ್ರಯುಕ್ತ ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪತ್ನಿಗೆ ಶುಭಾಶಯ ಕೋರಿದ್ದಾರೆ.

ಮದನ್​ ಕುಮಾರ್​
|

Updated on: Feb 09, 2026 | 4:36 PM

Share
ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು 9 ವರ್ಷ ಕಳೆದಿದೆ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ರಿಷಬ್ ಶೆಟ್ಟಿ ಅವರು ಈ ಕೆಳಗಿನ ಸಂದೇಶವನ್ನು ಹಂಚಿಕೊಂಡಿದ್ದಾರೆ.

1 / 5
‘ಬಂಧ ಬೆಸೆದು, ಚಂದ ಹೊಸೆದು ಒಂದಾದ ಒಲವಿನ ದಾಂಪತ್ಯಕ್ಕಿಂದು 9 ತುಂಬಿದೆ. ಹಿಂದೆ ನೋಡಿದರೆ ಜೊತೆ ಕಳೆದ ಪ್ರತಿ ಗಳಿಗೆಯೂ ಸಿಹಿ ನೆನಪಿನ ನಿಕ್ಷೇಪಗಳಾಗಿವೆ. ಅಲ್ಲಿ ನಲಿವಿದೆ, ನೋವಿದೆ, ನಗುವಿದೆ, ಸರಸ ವಿರಸಗಳಿವೆ.’

2 / 5
‘ಎಲ್ಲವನ್ನು ತೂಗುವ ಸಮರಸವಿದೆ. ಎಲ್ಲಕ್ಕೂ ಮಿಗಿಲಾಗಿ ಕೊನೆಯಾಗದ ಒಲವಿದೆ. ಆ ಒಲವು ಬೀರಿದ ಬೆಳಕು, ತಂದ ನೆಮ್ಮದಿ, ತುಂಬಿದ ಆತ್ಮವಿಶ್ವಾಸಗಳೇ ಇಂದು ನನ್ನನ್ನು ನಾನಾಗಿಸಿದೆ.’

3 / 5
‘ನನ್ನ ಸತಿಯಾಗಿ, ಸಾಥಿಯಾಗಿ, ಸೌಭಾಗ್ಯ ದೇವತೆಯಾಗಿ, ಹಿಡಿಯಷ್ಟಿದ್ದ ಬದುಕನ್ನು ಕಡಲಷ್ಟು ಅಗಾಧವಾಗಿಸಿದ ನಿನಗೆ ಮದುವೆಯ ವಾರ್ಷಿಕೋತ್ಸವದ ಶುಭಾಶಯಗಳು.’

4 / 5
‘ನನ್ನನ್ನು ಮುನ್ನಡೆಸುವ ಶಕ್ತಿಗೆ, ನಾನು ಅವಲಂಬಿಸಿರುವ ಶಕ್ತಿಗೆ, ವಾರ್ಷಿಕೋತ್ಸವದ ಶುಭಾಶಯಗಳು, ನನ್ನ ಮಹಾಶಕ್ತಿ. ನೀನು ನನ್ನ ಕೈ ಹಿಡಿದಾಗ ಜೀವನವು ಉತ್ತಮವಾಗಿರುತ್ತದೆ’ ಎಂದು ರಿಷಬ್ ಪೋಸ್ಟ್ ಮಾಡಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?

ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು

ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ