AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ

Rishab Shetty Photo: ರಿಷಬ್​ ಶೆಟ್ಟಿ ಅವರು ಪಂಚೆ ಧರಿಸಿ ಹಲವು ಕಡೆಗಳಿಗೆ ತೆರಳಿದ್ದಾರೆ. ಈ ಗೆಟಪ್​ನಲ್ಲಿ ಅವರ ಗತ್ತು ನೋಡಿ ಉತ್ತರ ಭಾರತದ ಮಂದಿ ವಾವ್​ ಎಂದಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on:Nov 10, 2022 | 8:56 AM

Share
‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಮೋಡಿ ಮಾಡಿದೆ. 300 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್​ ಆಗಿದೆ.

Rishab Shetty promotes Kantara movie wearing panche

1 / 5
ಉತ್ತರ ಭಾರತದಲ್ಲೂ ‘ಕಾಂತಾರ’ ಸಿನಿಮಾ ಧೂಳೆಬ್ಬಿಸಿದೆ. ಆ ಮೂಲಕ ರಿಷಬ್​ ಶೆಟ್ಟಿ ಅವರಿಗೆ ಪ್ಯಾನ್​ ಇಂಡಿಯಾ ಸ್ಟಾರ್​ ಎಂಬ ಖ್ಯಾತಿಯನ್ನು ತಂದುಕೊಟ್ಟಿದೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ.

Rishab Shetty promotes Kantara movie wearing panche

2 / 5
‘ಕಾಂತಾರ’ ಬಿಡುಗಡೆ ಆದ ನಂತರವೂ ರಿಷಬ್​ ಶೆಟ್ಟಿ ಅವರು ಈ ಚಿತ್ರಕ್ಕೆ ಹೆಚ್ಚಿನ ಪ್ರಚಾರ ನೀಡಿದ್ದಾರೆ. ಹಲವು ಕಡೆಗಳಿಗೆ ತೆರಳಿ ಸಂದರ್ಶನ ನೀಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲೂ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.

3 / 5
ರಿಷಬ್​ ಶೆಟ್ಟಿ ಅವರು ಪಂಚೆ ಧರಿಸಿ ಹಲವು ಕಡೆಗಳಿಗೆ ತೆರಳಿದ್ದಾರೆ. ಈ ಗೆಟಪ್​ನಲ್ಲಿ ಅವರ ಗತ್ತು ನೋಡಿ ಉತ್ತರ ಭಾರತದ ಮಂದಿ ವಾವ್​ ಎಂದಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

4 / 5
ಹಿಂದಿಯಲ್ಲಿ ‘ಕಾಂತಾರ’ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಹಿಂದಿ ವರ್ಷನ್​ನಿಂದ ಈವರೆಗೂ 67 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಲಿವುಡ್​ ಸೆಲೆಬ್ರಿಟಿಗಳು ಕೂಡ ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ.

5 / 5

Published On - 8:56 am, Thu, 10 November 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!