- Kannada News Photo gallery Rishab Shetty promotes Kantara movie wearing panche, Rishab Shetty Latest News
Rishab Shetty: ಪಂಚೆ ಧರಿಸಿದ ರಿಷಬ್ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Rishab Shetty Photo: ರಿಷಬ್ ಶೆಟ್ಟಿ ಅವರು ಪಂಚೆ ಧರಿಸಿ ಹಲವು ಕಡೆಗಳಿಗೆ ತೆರಳಿದ್ದಾರೆ. ಈ ಗೆಟಪ್ನಲ್ಲಿ ಅವರ ಗತ್ತು ನೋಡಿ ಉತ್ತರ ಭಾರತದ ಮಂದಿ ವಾವ್ ಎಂದಿದ್ದಾರೆ.
Updated on:Nov 10, 2022 | 8:56 AM
Share

Rishab Shetty promotes Kantara movie wearing panche

Rishab Shetty promotes Kantara movie wearing panche

‘ಕಾಂತಾರ’ ಬಿಡುಗಡೆ ಆದ ನಂತರವೂ ರಿಷಬ್ ಶೆಟ್ಟಿ ಅವರು ಈ ಚಿತ್ರಕ್ಕೆ ಹೆಚ್ಚಿನ ಪ್ರಚಾರ ನೀಡಿದ್ದಾರೆ. ಹಲವು ಕಡೆಗಳಿಗೆ ತೆರಳಿ ಸಂದರ್ಶನ ನೀಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲೂ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.

ರಿಷಬ್ ಶೆಟ್ಟಿ ಅವರು ಪಂಚೆ ಧರಿಸಿ ಹಲವು ಕಡೆಗಳಿಗೆ ತೆರಳಿದ್ದಾರೆ. ಈ ಗೆಟಪ್ನಲ್ಲಿ ಅವರ ಗತ್ತು ನೋಡಿ ಉತ್ತರ ಭಾರತದ ಮಂದಿ ವಾವ್ ಎಂದಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿವೆ.

ಹಿಂದಿಯಲ್ಲಿ ‘ಕಾಂತಾರ’ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಹಿಂದಿ ವರ್ಷನ್ನಿಂದ ಈವರೆಗೂ 67 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ.
Published On - 8:56 am, Thu, 10 November 22
Related Photo Gallery
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ




