Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್ ಶೆಟ್ಟಿ ಜತೆಗಿನ ಫೋಟೋ ಹಂಚಿಕೊಂಡ ರಿಷಬ್ ಶೆಟ್ಟಿ​; ‘ರಿಚರ್ಡ್​ ಆಂಟನಿ’ಗೆ ನಡೆದಿದೆ ಸಿದ್ಧತೆ?

Richard Anthony: ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡುತ್ತಿರುವ ‘ರಿಚರ್ಡ್​ ಆಂಟನಿ’ ಸಿನಿಮಾದಲ್ಲಿ ರಿಷಬ್ ಕೂಡ ನಟಿಸುತ್ತಿದ್ದಾರೆ. ಈಗ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರಿಂದ ಈ ಸಿನಿಮಾದ ಕೆಲಸ ಶುರುವಾಗಿರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 27, 2022 | 6:40 AM

ರಿಷಬ್ ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿ ಮಧ್ಯೆ ಉತ್ತಮ ಫ್ರೆಂಡ್​ಶಿಪ್ ಇದೆ. ಇಬ್ಬರೂ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈಗ ರಕ್ಷಿತ್ ಜತೆ ಇರುವ ಫೋಟೋ ಅನ್ನು ರಿಷಬ್ ಹಂಚಿಕೊಂಡಿದ್ದಾರೆ.

1 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಗೆಲುವಿನ ಖುಷಿಯಲ್ಲಿದ್ದಾರೆ. ಈ ಸಿನಿಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ ರಿಷಬ್.

2 / 5
ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡುತ್ತಿರುವ ‘ರಿಚರ್ಡ್​ ಆಂಟನಿ’ ಸಿನಿಮಾದಲ್ಲಿ ರಿಷಬ್ ಕೂಡ ನಟಿಸುತ್ತಿದ್ದಾರೆ. ಈಗ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರಿಂದ ಈ ಸಿನಿಮಾದ ಕೆಲಸ ಶುರುವಾಗಿರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.

3 / 5
ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಸದ್ಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಸಿನಿಮಾದ ಬಹುತೇಕ ಕೆಲಸ ಪೂರ್ಣಗೊಂಡಿದೆ.

4 / 5
ರಕ್ಷಿತ್ ಶೆಟ್ಟಿ ಅವರು ‘ರಿಚರ್ಡ್​ ಆಂಟನಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ರಕ್ಷಿತ್ ಹಂಚಿಕೊಂಡಿರುವ ಫೋಟೋ ಕುತೂಹಲ ಮೂಡಿಸಿದೆ.

5 / 5

Published On - 6:30 am, Tue, 27 December 22

Follow us
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ

ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ

‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ

ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ

Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್

ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ