ಈ ಗೌರವ ನಮ್ಮದಲ್ಲ, ನಿಮ್ಮದು: ರಾಷ್ಟ್ರ ಪ್ರಶಸ್ತಿ ಕೈಯಲ್ಲಿ ಹಿಡಿದು ಪ್ರೇಕ್ಷಕರನ್ನು ನೆನೆದ ರಿಷಬ್​ ಶೆಟ್ಟಿ

‘ಕಾಂತಾರ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದ ರಿಷಬ್​ ಶೆಟ್ಟಿ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಿಷಬ್​ ಶೆಟ್ಟಿ ಅವರು ಅಭಿಮಾನಿಗಳನ್ನು ನೆನಪು ಮಾಡಿಕೊಂಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವ ಅವರು ಈಗ ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಮದನ್​ ಕುಮಾರ್​
|

Updated on: Oct 09, 2024 | 3:14 PM

ಅಕ್ಟೋಬರ್​ 8ರಂದು ದೆಹಲಿಯಲ್ಲಿ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ವಿತರಣೆ ಮಾಡಿದರು. ನಟ ರಿಷಬ್​ ಶೆಟ್ಟಿ ಅವರು ‘ಬೆಸ್ಟ್​ ಆ್ಯಕ್ಟರ್​’ ನ್ಯಾಷನಲ್​ ಅವಾರ್ಡ್​ ಪಡೆದರು.

1 / 5
‘ಕಾಂತಾರ’ ಚಿತ್ರದಲ್ಲಿನ ನಟನೆಗಾಗಿ ರಿಷಬ್​ ಶೆಟ್ಟಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ರಿಷಬ್​ ಶೆಟ್ಟಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಖುಷಿಯಲ್ಲಿ ರಿಷಬ್​ ಅವರು ಅಭಿಮಾನಿಗಳನ್ನು ನೆನಪಿಸಿಕೊಂಡಿದ್ದಾರೆ.

2 / 5
‘ಈ ಗೌರವ ನಮ್ಮದಲ್ಲ ನಿಮ್ಮದು. ಪ್ರತಿ ಹೆಜ್ಜೆಯಲ್ಲೂ ನಮ್ಮೊಂದಿಗಿದ್ದು ಕಾಂತಾರವೆಂಬ ಕನಸನ್ನು ನನಸಾಗಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಪ್ರೀತಿಗೆ ಸದಾ ಕೃತಜ್ಞರಾಗಿ ಇರುತ್ತೇವೆ’ ಎಂದು ರಿಷಬ್​ ಶೆಟ್ಟಿ ಅವರು ಈ ಫೋಟೋಗಳಿಗೆ ಕ್ಯಾಪ್ಷನ್​ ನೀಡಿದ್ದಾರೆ.

3 / 5
‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣವಾದ ‘ಕಾಂತಾರ’ ಸಿನಿಮಾಗೆ ವಿಜಯ್​ ಕಿರಂಗದೂರು ಅವರು ಬಂಡವಾಳ ಹೂಡಿದ್ದಾರೆ. ಅವರು ಕೂಡ ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ‘ಕಾಂತಾರ’ ಪ್ರೀಕ್ವೆಲ್​ಗೂ ಅವರು ಹಣ ಹೂಡುತ್ತಿದ್ದಾರೆ.

4 / 5
‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಕುಂದಾಪುರದಲ್ಲಿ ಈ ಸಿನಿಮಾಗೆ ಚಿತ್ರೀಕರಣ ಮಾಡಲಾಗುತ್ತಿದೆ. ಈ ಚಿತ್ರದ ಮೇಲೆ ಪ್ರೇಕ್ಷಕರು ಸಖತ್ ಭರವಸೆ ಇಟ್ಟುಕೊಂಡಿದ್ದಾರೆ. 2025ರಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ