- Kannada News Photo gallery Rishab Shetty Vaishnavi Gowda Upendra And other cast their vote In Karnataka Assembly election
ಉಪೇಂದ್ರ, ರಿಷಬ್ ಸೇರಿ ಹಲವು ಸೆಲೆಬ್ರಿಟಿಗಳಿಂದ ಮತದಾನ; ಇಲ್ಲಿದೆ ಫೋಟೋಸ್
ಇಂದು (ಮೇ 10) ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಸೆಲೆಬ್ರಿಟಿಗಳು ಮತ ಚಲಾವಣೆ ಮಾಡಿದ್ದಾರೆ. ಸೆಲೆಬ್ರಿಟಿ ಫೋಟೋಗ್ಯಾಲರಿ ಇಲ್ಲಿದೆ.
Updated on:May 11, 2023 | 4:41 PM
Share

ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

ಮತ ಹಾಕಿದ ವೈಷ್ಣವಿ ಗೌಡ

ರಾಘವೇಂದ್ರ ರಾಜ್ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್ಆರ್ ನಗರದಲ್ಲಿ ವೋಟ್ ಮಾಡಿದ್ದಾರೆ.

ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್ಆರ್ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Published On - 11:59 am, Wed, 10 May 23
Related Photo Gallery
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!




