ಉಪೇಂದ್ರ, ರಿಷಬ್ ಸೇರಿ ಹಲವು ಸೆಲೆಬ್ರಿಟಿಗಳಿಂದ ಮತದಾನ; ಇಲ್ಲಿದೆ ಫೋಟೋಸ್

Edited By:

Updated on: May 11, 2023 | 4:41 PM

ಇಂದು (ಮೇ 10) ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಸೆಲೆಬ್ರಿಟಿಗಳು ಮತ ಚಲಾವಣೆ ಮಾಡಿದ್ದಾರೆ. ಸೆಲೆಬ್ರಿಟಿ ಫೋಟೋಗ್ಯಾಲರಿ ಇಲ್ಲಿದೆ.

1 / 7
ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

2 / 7

ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

3 / 7

ಮತ ಹಾಕಿದ ವೈಷ್ಣವಿ ಗೌಡ

4 / 7

ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

5 / 7

ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

6 / 7

ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

7 / 7

ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Published On - 11:59 am, Wed, 10 May 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us