AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ರಿಷಬ್​ ಶೆಟ್ಟಿ ವಿವಾಹ ವಾರ್ಷಿಕೋತ್ಸವ; ಪತ್ನಿ ಜತೆಗಿನ ಚಂದದ ಫೋಟೋ ಹಂಚಿಕೊಂಡ ‘ಕಾಂತಾರ’ ಹೀರೋ

Rishab Shetty Wedding Anniversary: ‘ಪರಿಚಯದಿಂದ ಸ್ನೇಹ, ಸ್ನೇಹದಿಂದ ಪ್ರೀತಿ, ಪ್ರೀತಿಯಿಂದ ದಾಂಪತ್ಯ. ಈ ದಾಂಪತ್ಯಕ್ಕೆ ಇಂದು ವಾರ್ಷಿಕೋತ್ಸವದ ಸಂಭ್ರಮ’ ಎಂದು ರಿಷಬ್​ ಶೆಟ್ಟಿ ಅವರು ಪೋಸ್ಟ್ ಮಾಡಿದ್ದಾರೆ.

ಮದನ್​ ಕುಮಾರ್​
|

Updated on: Feb 09, 2023 | 9:04 PM

Share
ನಟ, ನಿರ್ದೇಶಕ, ನಿರ್ಮಾಪಕ ರಿಷಬ್​ ಶೆಟ್ಟಿ ಅವರಿಗೆ ಇಂದು (ಫೆ.9) ವಿವಾಹ ವಾರ್ಷಿಕೋತ್ಸವದ ಸಡಗರ. ಈ ಪ್ರಯುಕ್ತ ಅವರು ಪತ್ನಿ ಪ್ರಗತಿ ಶೆಟ್ಟಿ ಜೊತೆಗಿನ ಸುಂದರವಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

1 / 5
ಚಿತ್ರರಂಗದಲ್ಲಿ ಸಕ್ಸಸ್​ಫುಲ್​ ಸೆಲೆಬ್ರಿಟಿಯಾಗಿ ರಿಷಬ್​ ಶೆಟ್ಟಿ ಗುರುತಿಸಿಕೊಂಡಿದ್ದಾರೆ. ಅವರ ವೃತ್ತಿಜೀವನಕ್ಕೆ ಬೆಂಬಲವಾಗಿ ನಿಂತಿರುವುದು ಪತ್ನಿ ಪ್ರಗತಿ ಶೆಟ್ಟಿ. ಇಬ್ಬರಿಗೂ ಅಭಿಮಾನಿಗಳು ಮತ್ತು ಆಪ್ತರು ವಿವಾಹ ವಾರ್ಷಿಕೋತ್ಸವದ ಅಭಿನಂದನೆ ತಿಳಿಸುತ್ತಿದ್ದಾರೆ.

2 / 5
2017ರಲ್ಲಿ ರಿಷಬ್​ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಜೋಡಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ವಸ್ತ್ರ ವಿನ್ಯಾಸಕಿಯಾಗಿ ಪ್ರಗತಿ ಶೆಟ್ಟಿ ಬ್ಯುಸಿ ಆಗಿದ್ದಾರೆ. ಆ ಮೂಲಕ ಅವರು ಕೂಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ.

3 / 5
‘ಪರಿಚಯದಿಂದ ಸ್ನೇಹ, ಸ್ನೇಹದಿಂದ ಪ್ರೀತಿ, ಪ್ರೀತಿಯಿಂದ ದಾಂಪತ್ಯ. ಈ ದಾಂಪತ್ಯಕ್ಕೆ ಇಂದು ವಾರ್ಷಿಕೋತ್ಸವದ ಸಂಭ್ರಮ’ ಎಂದು ರಿಷಬ್​ ಶೆಟ್ಟಿ ಅವರು ಪೋಸ್ಟ್ ಮಾಡಿದ್ದಾರೆ. ಈ ಜೋಡಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಶುಭ ಹಾರೈಸಿದ್ದಾರೆ.

4 / 5
‘ಕಾಂತಾರ’ ಸಿನಿಮಾದ ಗೆಲುವಿನ ಬಳಿಕ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರಿಗೆ ಇದ್ದ ಡಿಮ್ಯಾಂಡ್​ ಹೆಚ್ಚಾಗಿದೆ. ಈಗ ಅವರು ‘ಕಾಂತಾರ 2’ ಚಿತ್ರಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

5 / 5
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?

ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್

‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’

ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!

ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್