AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಐಫಾ ವೇದಿಕೆ ಮೇಲೆ ಅವಾರ್ಡ್ ಗೆದ್ದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 28, 2024 | 9:03 AM

Share
ಐಫಾ ವೇದಿಕೆ ಮೇಲೆ ರಿಷಬ್ ಶೆಟ್ಟಿ ಅವರು ಅವಾರ್ಡ್ ಗೆದ್ದು ಬೀಗಿದ್ದಾರೆ. ಅಬುಧಾಬಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಚಿತ್ರರಂಗದ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಕನ್ನಡ ಕಲಾವಿದರ ಸಮಾಗವೂ ಈ ವೇದಿಕೆ ಮೇಲೆ ಆಯಿತು.

1 / 5
ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

2 / 5
ಕನ್ನಡದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ರಿಷಬ್ ಶೆಟ್ಟಿಗೆ ಈ ಅವಾರ್ಡ್ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಸಂದರ್ಭದಲ್ಲಿ ಆ್ಯಂಕರ್ ಅಕುಲ್ ಬಾಲಾಜಿ ಕೂಡ ಇದ್ದರು.

3 / 5
ಅವಾರ್ಡ್ ಪಡೆದ ಬಳಿಕ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ.

4 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ನಿರ್ದೇಶಕ ಪ್ರಶಾಂತ್ ನೀಲ್, ನಟ ಜೂನಿಯರ್ ಎನ್​ಟಿಆರ್ ಅವರನ್ನು ಭೇಟಿ ಆಗಿದ್ದರು.

5 / 5
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!