AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಂಬಳದಲ್ಲಿ ಚಿನ್ನ ಗೆದ್ದ ಕಾಂತಾರ ಚಿತ್ರದ ಅಪ್ಪು-ಕಿಟ್ಟು ಕೋಣಗಳ ಫೋಟೋಸ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ ನಡೆಯುತ್ತಿರುವ ಕಂಬಳ ಸ್ಪರ್ಧಗೆ ಅಭೂತಪೂರ್ವ ಬೆಂಬಲ ದೊರೆತ್ತಿದ್ದು, 200ಕ್ಕೂ ಅಧಿಕ ಕೋಣಗಳು ಈ ಉತ್ಸವದಲ್ಲಿ ಭಾಗಿಯಾಗಿರುವುದು ಕಾರ್ಯಕ್ರಮದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಸಾರ್ವಜನಿಕರು ಕೋಣದ ಓಟ, ಕರಾವಳಿ ಶೈಲಿಯ ತಿಂಡಿ-ತಿನಿಸುಗಳನ್ನು ಸವಿದು ಸಂಭ್ರಮಿಸಿದ್ದಾರೆ. ಇನ್ನು ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ಓಡಿಸಿದ್ದ ಕೋಣಗಳು ಈ ಬೆಂಗಳೂರು ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಬೀಗಿವೆ.

ರಮೇಶ್ ಬಿ. ಜವಳಗೇರಾ
|

Updated on: Nov 26, 2023 | 6:03 PM

Share
ಬೆಂಗಳೂರು ಕಂಬಳದಲ್ಲಿ ಭಾಗವಹಿಸಿರುವ ಕೆಲವು ಕೋಣಗಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು, ಅದರಲ್ಲಿ ಕಾಂತಾರ ಸಿನಿಮಾದಲ್ಲಿ ನಟ ರಿಷಭ್ ಶೆಟ್ಟಿ ಓಡಿಸಿದ್ದ ಅಪ್ಪು-ಕಿಟ್ಟು ಎಂಬ ಕೋಣಗಳು ಕನೆಹಲಗೆ ವಿಭಾಗದಲ್ಲಿ ಪದಕ ಗೆದ್ದುಕೊಂಡಿರುವುದು ಮತ್ತಷ್ಟು ವಿಶೇಷವೆನ್ನಿಸಿದೆ.

1 / 7
ಕಣಹಲಗೆಯ ನಾಲ್ಕಾನೇ ರೌಂಡ್ ನಲ್ಲಿ ಆರುವರೆ ಅಡಿ ನೀರು ಚಿಮ್ಮಿಸುವ ಮೂಲಕ  ಅಪ್ಪು-ಕಿಟ್ಟು ಎಂಬ ಕೋಣಗಳು ಭರ್ಜರಿ ಗೆಲುವು ಸಾಧಿಸಿವೆ.

2 / 7
ಉಡುಪಿ ಜಿಲ್ಲೆಯ ಬೈಂದೂರು ನಿವಾಸಿಯಾದ ಪರಮೇಶ್ವರ್​ ಭಟ್ ಅವರು ಅಪ್ಪು-ಕಿಟ್ಟು ಕೋಣಗಳ ಮಾಲೀಕರಾಗಿದ್ದು, ಇದೀಗ ತಮ್ಮ ಕೋಣಗಳು ಬೆಂಗಳೂರು ಕಂಬಳದಲ್ಲಿ ಗೆಲುವು ಸಾಧಿಸಿರುವುದಕ್ಕೆ ಫುಲ್ ಖುಷ್ ಆಗಿದ್ದಾರೆ.

3 / 7
ಬೆಂಗಳೂರು ಕಂಬಳ ಸ್ಪರ್ಧೆಯಲ್ಲಿ ಅಪ್ಪು ಮತ್ತು ಕಿಟ್ಟು ಪದಕಗಳನ್ನು ಗೆಲ್ಲುತ್ತಿದ್ದಂತೆ ಡಿಮ್ಯಾಂಡ್​ ಹೆಚ್ಚಾಗಿದ್ದು, ಅವುಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ.

4 / 7
ಕಾಂತಾರ ಸಿನಿಮಾ ಕೋಣಗಳಾಗಿರುವುದರಿಂದ ಜನರು ನೋಡಲು ಮುಗಿಬೀಳುತ್ತಿದ್ದು, ಮಂಗಳೂರು ಸೇರಿದಂತೆ ಬೆಂಗಳೂರಿಗರು ಬಂದು ಪೋಟೋ ತೆಗೆಸಿಕೊಳ್ಳುತ್ತಿದ್ದಾರೆ.

5 / 7
ಇನ್ನು ಕೋಣಗಳನ್ನು ಓಡಿಸಿದ ರಾಘವೇಂದ್ರ ಪೂಜಾರಿ ಮಾತನಾಡಿ, ನಮ್ಮ ಕಿಟ್ಟು – ಅಪ್ಪು ಎದುರಾಳಿ ಕೋಣಗಳಿಗೆ ಓಡುವುದರಲ್ಲಿ ಫೈಟ್ ಕೊಡುತ್ತವೆ. ಇದರಿಂದಲೇ ನಾವು ಗೆದ್ದಿದ್ದೇವೆ. ಇಷ್ಟು ದೊಡ್ಡ ಕಂಬಳದಲ್ಲಿ ಭಾಗವಹಿಸಿ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

6 / 7
 ಇದೇ  ಅಪ್ಪು ಮತ್ತು ಕಿಟ್ಟು ಎನ್ನುವ ಕೋಣಗಳನ್ನು ರಿಷಬ್ ಶೆಟ್ಟಿ ಅವರು ತಮ್ಮ ಕಾಂತಾರ ಸಿನಿಮಾದಲ್ಲಿ ಆಯೋಜಿಸಲಾಗಿದ್ದ ಕಂಬಳದಲ್ಲಿ ಓಡಿಸಿದ್ದರು.

7 / 7
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ