- Kannada News Photo gallery Rishab Shetty's Wife Pragathi Shetty Acted In Kantara Movie, She Shared Photos Of Her Character In Kantara Movie
ಕಾಂತಾರ ಸಿನಿಮಾನಲ್ಲಿ ನಟಿಸಿರುವ ರಿಷಬ್ರ ಪತ್ನಿ ಪ್ರಗತಿಯನ್ನು ಗುರುತಿಸಿದ್ದೀರ? ಇಲ್ಲಿದೆ ಅವರ ಪಾತ್ರದ ಚಿತ್ರಗಳು
Kantara: ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ನಟಿಸಿದ್ದಾರೆ, ಮಾತ್ರವಲ್ಲ ರಿಷಬ್ರ ಇಬ್ಬರು ಮಕ್ಕಳು ಸಹ ಕಾಂತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇಲ್ಲಿವೆ ನೋಡಿ ಚಿತ್ರಗಳು.
Updated on: Apr 27, 2023 | 9:00 AM
Share

ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ನಟಿಸಿದ್ದಾರೆ.

ಸಿನಿಮಾದ ಆರಂಭದಲ್ಲಿ ಕಾಣಿಸಿಕೊಳ್ಳುವ ರಾಜನ ಪತ್ನಿ ಅಂದರೆ ರಾಣಿಯ ಪಾತ್ರದಲ್ಲಿ ಪ್ರಗತಿ ನಟಿಸಿದ್ದಾರೆ.

ಪ್ರಗತಿ ಶೆಟ್ಟಿ ಮಾತ್ರವೇ ಅಲ್ಲ, ರಿಷಬ್ ಶೆಟ್ಟಿಯ ಇಬ್ಬರು ಮಕ್ಕಳು ಸಹ ಕಾಂತಾರ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ತಮ್ಮ ಪಾತ್ರದ ಚಿತ್ರಗಳನ್ನು ಪ್ರಗತಿ ಶೆಟ್ಟಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಈ ಸಿನಿಮಾ ತಮಗೆ ಬಹು ವಿಶೇಷ ಎಂದು ಬರೆದುಕೊಂಡಿದ್ದಾರೆ.

ಕಾಂತಾರ ಸಿನಿಮಾಕ್ಕೆ ವಸ್ತ್ರ ವಿನ್ಯಾಸಕಿಯಾಗಿಯೂ ಸಹ ಪ್ರಗತಿ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. ಕಾಂತಾರ 2 ನಲ್ಲೂ ಪ್ರಗತಿ ಶೆಟ್ಟಿ ನಟಿಸಲಿದ್ದಾರೆಯೇ? ಕಾದು ನೋಡಬೇಕು.
Related Photo Gallery
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ




