AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ಸಿನಿಮಾನಲ್ಲಿ ನಟಿಸಿರುವ ರಿಷಬ್​ರ ಪತ್ನಿ ಪ್ರಗತಿಯನ್ನು ಗುರುತಿಸಿದ್ದೀರ? ಇಲ್ಲಿದೆ ಅವರ ಪಾತ್ರದ ಚಿತ್ರಗಳು

Kantara: ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ನಟಿಸಿದ್ದಾರೆ, ಮಾತ್ರವಲ್ಲ ರಿಷಬ್​ರ ಇಬ್ಬರು ಮಕ್ಕಳು ಸಹ ಕಾಂತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇಲ್ಲಿವೆ ನೋಡಿ ಚಿತ್ರಗಳು.

ಮಂಜುನಾಥ ಸಿ.
|

Updated on: Apr 27, 2023 | 9:00 AM

Share
ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ನಟಿಸಿದ್ದಾರೆ.

1 / 5
ಸಿನಿಮಾದ ಆರಂಭದಲ್ಲಿ ಕಾಣಿಸಿಕೊಳ್ಳುವ ರಾಜನ ಪತ್ನಿ ಅಂದರೆ ರಾಣಿಯ ಪಾತ್ರದಲ್ಲಿ ಪ್ರಗತಿ ನಟಿಸಿದ್ದಾರೆ.

2 / 5
ಪ್ರಗತಿ ಶೆಟ್ಟಿ ಮಾತ್ರವೇ ಅಲ್ಲ, ರಿಷಬ್ ಶೆಟ್ಟಿಯ ಇಬ್ಬರು ಮಕ್ಕಳು ಸಹ ಕಾಂತಾರ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

3 / 5
ತಮ್ಮ ಪಾತ್ರದ ಚಿತ್ರಗಳನ್ನು ಪ್ರಗತಿ ಶೆಟ್ಟಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಈ ಸಿನಿಮಾ ತಮಗೆ ಬಹು ವಿಶೇಷ ಎಂದು ಬರೆದುಕೊಂಡಿದ್ದಾರೆ.

4 / 5
ಕಾಂತಾರ ಸಿನಿಮಾಕ್ಕೆ ವಸ್ತ್ರ ವಿನ್ಯಾಸಕಿಯಾಗಿಯೂ ಸಹ ಪ್ರಗತಿ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. ಕಾಂತಾರ 2 ನಲ್ಲೂ ಪ್ರಗತಿ ಶೆಟ್ಟಿ ನಟಿಸಲಿದ್ದಾರೆಯೇ? ಕಾದು ನೋಡಬೇಕು.

5 / 5
Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!

ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!

ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್

ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ

ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ

80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ

ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ

ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ

8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?

ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ