ENG vs IND 5th Tets: ಭಾರತ-ಇಂಗ್ಲೆಂಡ್ 5ನೇ ಟೆಸ್ಟ್​​ನ ಮೊದಲ ದಿನದಾಟದ ರೋಚಕ ಫೋಟೋಗಳು ನೋಡಿ

Rishabh Pant: ಸಂತಸದ ಅಲೆಯಲ್ಲಿ ತೇಲುತ್ತಿದ್ದ ಇಂಗ್ಲೆಂಡ್ ಬೌಲರ್ಗಳ ಬೆವರಿಳಿಸಿದ ಇವರಿಬ್ಬರು ಬರೋಬ್ಬರಿ 222 ರನ್ಗಳ ಜೊತೆಯಾಟ ಆಡಿದರು. ಪಂತ್ ದಾಖಲೆಯ ಶತಕ ಸಿಡಿಸಿ ಔಟ್ ಆದರೆ, ಜಡೇಜಾ ಸೆಂಚುರಿಯ ಹೊಸ್ತಿಲಲ್ಲಿದ್ದಾರೆ. ಮೊದಲ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 73 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 338 ರನ್ ಗಳಿಸಿದೆ.

TV9 Web
| Updated By: Vinay Bhat

Updated on: Jul 02, 2022 | 8:40 AM

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಐದನೇ ಟೆಸ್ಟ್​ ಪಂದ್ಯ ಆರಂಭವಾಗಿದ್ದು ಮೊದಲ ದಿನವೇ ಸಾಕಷ್ಟು ರೋಚಕತೆಯಿಂದ ಕೂಡಿತ್ತು. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡ ಪರಿಣಾಮ ಬ್ಯಾಟಿಂಗ್​ಗೆ ಇಳಿದ ಭಾರತ ಆರಂಭದಲ್ಲೇ ವೈಫಲ್ಯ ಅನುಭವಿಸಿತು. ಆದರೆ, ನಂತರ ನಡೆದಿದ್ದು ರಿಷಭ್ ಪಂತ್ (Rishabh Pant) ಆಟ.

1 / 7
98 ರನ್​ಗೆ 5 ವಿಕೆಟ್ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಆಲೌಟ್ ಆಗುವ ಭೀತಿಯಲ್ಲಿದ್ದ ಭಾರತಕ್ಕೆ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ (Ravindra Jadeja) ಆಸರೆಯಾಗಿ ನಿಂತರು.

2 / 7
ಸಂತಸದ ಅಲೆಯಲ್ಲಿ ತೇಲುತ್ತಿದ್ದ ಇಂಗ್ಲೆಂಡ್ ಬೌಲರ್​ಗಳ ಬೆವರಿಳಿಸಿದ ಇವರಿಬ್ಬರು ಬರೋಬ್ಬರಿ 222 ರನ್​​ಗಳ ಜೊತೆಯಾಟ ಆಡಿದರು. ಪಂತ್ ದಾಖಲೆಯ ಶತಕ ಸಿಡಿಸಿ ಔಟ್ ಆದರೆ, ಜಡೇಜಾ ಸೆಂಚುರಿಯ ಹೊಸ್ತಿಲಲ್ಲಿದ್ದಾರೆ.

3 / 7
ಭಾರತ ಪರ ಮೊದಲ ಇನ್ನಿಂಗ್ಸ್​ ಆರಂಭಿಸಿದ ಶುಭ್ಮನ್ ಗಿಲ್ (17) ಹಾಗೂ ಚೇತೇಶ್ವರ್ ಪೂಜಾರ (13) ಬಹುಬೇಗನೆ ಪೆವಿಲಿಯನ್ ಸೇರಿಕೊಂಡರು

4 / 7
ಅಭ್ಯಾಸ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಭರವಸೆ ಮೂಡಿಸಿದ್ದ ವಿರಾಟ್ ಕೊಹ್ಲಿ  11 ರನ್​ಗೆ ಕ್ಲಿನ್ ಬೌಲ್ಡ್ ಆಗುವ ಮೂಲಕ ಮತ್ತೊಮ್ಮೆ ನಿರಾಸೆ ಮೂಡಿಸಿದರು.

5 / 7
ಈ ಸಂದರ್ಭ ಜೊತೆಯಾದ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ಎದುರಾಳಿಯ ಮಾರಕ ದಾಳಿಯನ್ನು ಎಚ್ಚರಿಕೆಯಿಂದ ಎದುರಿಸಿದರು. 111 ಎಸೆಗಳಲ್ಲಿ 20 ಫೋರ್‌ ಮತ್ತು 4 ಸಿಕ್ಸರ್‌ಗಳೊಂದಿಗೆ 146 ರನ್‌ ಚಚ್ಚುವ ಮೂಲಕ ಪಂತ್ ತಮ್ಮ ಸ್ಪೋಟಕ ಇನಿಂಗ್ಸ್‌ ಅಂತ್ಯಗೊಳಿಸಿದರು.

6 / 7
ಮೊದಲ ದಿನದ ಅಂತ್ಯಕ್ಕೆ ಭಾರತ ತಂಡ 73 ಓವರ್‌ಗಳಲ್ಲಿ 338/7 ರನ್‌ಗಳಿಸಿದೆ. ಜಡೇಜಾ 83 ರನ್ ಗಳಿಸಿ ಮತ್ತು ಮೊಹಮ್ಮದ್ ಶಮಿ ಖಾತೆ ತೆರೆಯದೆ ಕ್ರೀಸ್​​ನಲ್ಲಿದ್ದಾರೆ.

7 / 7
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ