AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ ಸಿನಿಮಾದಲ್ಲಿ ನಟಿಸಿದ್ದ ಆರ್​ಜೆ ರಚನಾಗೆ ಹೃದಯಾಘಾತ; ಮನೆಯಲ್ಲಿದ್ದಾಗಲೇ ಕಾಣಿಸಿಕೊಂಡಿತ್ತು ಎದೆನೋವು

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ.

TV9 Web
| Edited By: |

Updated on:Feb 22, 2022 | 6:03 PM

Share
2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

1 / 5
ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

2 / 5
ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

3 / 5
ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

4 / 5
ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

5 / 5

Published On - 3:31 pm, Tue, 22 February 22

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ

ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ

ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ

ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ

ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?

ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್

‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ