AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Birthday: ಯಶ್​ ಹುಟ್ಟುಹಬ್ಬಕ್ಕೆ ‘ರಾಮಾಚಾರಿ’, ‘ಕೆಜಿಎಫ್​’ ಮರು ಬಿಡುಗಡೆ; ಅಭಿಮಾನಿಗಳಿಗೆ ಸಂಭ್ರಮ

Happy Birthday Yash: ನಟ ‘ರಾಕಿಂಗ್​ ಸ್ಟಾರ್​’ ಯಶ್​ ಅವರ ಹುಟ್ಟುಹಬ್ಬವನ್ನು ಇಂದು (ಜ.8) ಸಡಗರದಿಂದ ಆಚರಿಸಲಾಗುತ್ತಿದೆ. ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

TV9 Web
| Edited By: |

Updated on: Jan 08, 2023 | 11:23 AM

Share
ನಟ ಯಶ್​ ಬರ್ತ್​ಡೇ ಪ್ರಯುಕ್ತ ‘ಮಿಸ್ಟರ್​ ಆ್ಯಂಡ್​ ಮಿಸಸ್​ ರಾಮಾಚಾರಿ’ ಸಿನಿಮಾ ಮರುಬಿಡುಗಡೆ ಆಗಿದೆ. 2014ರಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಅವರಿಗೆ ಭರ್ಜರಿ ಗೆಲುವು ತಂದುಕೊಟ್ಟ ಚಿತ್ರ ಇದು.

1 / 5
ಆಂಧ್ರ ಪ್ರದೇಶದಲ್ಲೂ ಯಶ್​ ಅವರಿಗೆ ಅಭಿಮಾನಿಗಳಿದ್ದಾರೆ. ತಮ್ಮ ನೆಚ್ಚಿನ ನಟನ ಜನ್ಮದಿನದ ಸಂಭ್ರಮಕ್ಕಾಗಿ ‘ಕೆಜಿಎಫ್​’ ಸಿನಿಮಾವನ್ನು ಆಂಧ್ರದಲ್ಲಿ ರೀ-ರೀಲೀಸ್​ ಮಾಡಲಾಗಿದೆ. ದೊಡ್ಡ ಪರದೆಯಲ್ಲಿ ಫ್ಯಾನ್ಸ್​ ಈ ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

2 / 5
‘ರಾಕಿಂಗ್​ ಸ್ಟಾರ್​’ ಯಶ್​ ಬರ್ತ್​ಡೇ ಪ್ರಯುಕ್ತ ಬಿಡುಗಡೆಯಾದ ಕಾಮನ್​ ಡಿಪಿ ವೈರಲ್​ ಆಗಿದೆ. ‘ಕೆಜಿಎಫ್​: ಚಾಪ್ಟರ್​ 2’ ಥೀಮ್​ನಲ್ಲಿ ಈ ಪೋಸ್ಟರ್​ ಮೂಡಿಬಂದಿದೆ. ಇದರಲ್ಲಿ ‘ಬಾಸ್​’ ಎಂದು ಬರೆದಿರುವುದು ಹೈಲೈಟ್​ ಆಗಿದೆ.

3 / 5
ಎಲ್ಲ ಕಡೆಗಳಲ್ಲಿ ಯಶ್​ ಅವರ ಬ್ಯಾನರ್​ಗಳು ರಾರಾಜಿಸುತ್ತಿವೆ. ಹುಟ್ಟುಹಬ್ಬಕ್ಕೆ ಶುಭಕೋರಿ ಅಭಿಮಾನಿಗಳು ಬ್ಯಾನರ್​ ಹಾಕಿಸಿದ್ದಾರೆ. ಅಭಿಮಾನಿಗಳ ಸಂಘಗಳು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.

4 / 5
ಭಾರತೀಯ ಚಿತ್ರರಂಗದಲ್ಲಿ ಯಶ್​ ಭದ್ರವಾಗಿ ನೆಲೆ ಕಂಡುಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಬಗ್ಗೆ ಇಡೀ ದೇಶವೇ ಮಾತನಾಡುವಂತೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚುತ್ತಿದೆ.

5 / 5
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ

ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ

ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್

ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು

ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?

ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!