AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ರಾಧಿಕಾ ಪಂಡಿತ್ ಹಾಗೂ ಮಕ್ಕಳ ಜೊತೆ ಸಿಂಪಲ್ ಆಗಿ ಹೊಸ ವರ್ಷ ಆಚರಿಸಿದ ಯಶ್

ಬೆಂಗಳೂರಿನ ಗಾಲ್ಫ್​​ಕೋರ್ಸ್​​ನಲ್ಲಿರುವ ಪ್ರೆಸ್ಟೀಜ್ ಅಪಾರ್ಟ್​ಮೆಂಟ್​ನಲ್ಲಿ ಯಶ್ ಫ್ಲ್ಯಾಟ್ ಹೊಂದಿದ್ದಾರೆ. ಕುಟುಂಬದ ಜೊತೆ ಯಶ್ ಅವರು ಅಲ್ಲಿ ವಾಸವಾಗಿದ್ದಾರೆ. ಈಗ ಅವರು ಹೊಸ ವರ್ಷದ ಆಚರಣೆಯನ್ನು ಫ್ಯಾಮಿಲಿ ಜೊತೆ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 01, 2025 | 1:06 PM

Share
ರಾಕಿಂಗ್ ಸ್ಟಾರ್ ಯಶ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಸಮಯ ಸಿಕ್ಕಾಗ ಅವರು ಕುಟುಂಬದ ಜೊತೆ ಸಮಯ ಕಳೆಯಲು ಆದ್ಯತೆ ನೀಡುತ್ತಾರೆ. ಈಗ ಅವರು ಕುಟುಂಬದ ಜೊತೆ ಹೊಸ ವರ್ಷ ಆಚರಣೆ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

1 / 5
ಬೆಂಗಳೂರಿನ ಗಾಲ್ಫ್​​ಕೋರ್ಸ್​ ಬಳಿ ಯಶ್ ನಿವಾಸ ಇದೆ. ಪ್ರೆಸ್ಟೀಜ್ ಅಪಾರ್ಟ್​​ಮೆಂಟ್​ನಲ್ಲಿ ಅವರು ಅಪಾರ್ಟ್​ಮೆಂಟ್ ಹೊಂದಿದ್ದಾರೆ. ಕುಟುಂಬದ ಜೊತೆ ಯಶ್ ಅವರು ಅಲ್ಲಿ ವಾಸವಾಗಿದ್ದಾರೆ. ಈಗ ಅವರು ಹೊಸ ವರ್ಷದ ಆಚರಣೆಯನ್ನು ಫ್ಯಾಮಿಲಿ ಜೊತೆ ಮಾಡಿದ್ದಾರೆ.

2 / 5
ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಪೆಂಟ್​ಹೌಸ್​ನಲ್ಲಿರುವ ಸೋಫಾ ರೀತಿಯ ವಸ್ತುವಿನ ಮೇಲೆ ಕುಳಿತಿದ್ದಾರೆ. ಆಯ್ರಾ ಯಶ್ ಕಾಲ ಮೇಲೆ ಕುಳಿತರೆ, ಯಥರ್ವ್ ಅಲ್ಲಿಯೇ ಪಕ್ಕದಲ್ಲಿ ಕುಳಿತಿದ್ದಾನೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
ಯಶ್ ಅವರು ಸಿನಿಮಾ ಶೂಟಿಂಗ್​ ಬಿಡುವಿನಲ್ಲಿ ಮನೆಯಲ್ಲೇ ಸಮಯ ಕಳೆಯುತ್ತಾರೆ. ಅವರು ಕುಟುಂಬದ ಜೊತೆ ಹಬ್ಬಗಳನ್ನು ಆಚರಿಸುತ್ತಾರೆ. ಈಗ ಅವರು ಹೊಸ ವರ್ಷವನ್ನು ಫ್ಯಾಮಿಲಿ ಜೊತೆಯೇ ಆಚರಿಸಿದ್ದಾರೆ.

4 / 5
ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಕ್ರಿಸ್​ಮಸ್ ಸಂದರ್ಭದಲ್ಲಿ ಮಕ್ಕಳ ಜೊತೆ ಕೇಕ್ ಕತ್ತಿರುಸುತ್ತಿರುವ ಫೋಟೋ ವೈರಲ್ ಆಗಿತ್ತು. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದರು. ಈ ಮುದ್ದಾದ ಕುಟುಂಬ ನೋಡಿ ಅನೇಕರಿಗೆ ಖುಷಿ ಆಗಿದೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ