Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಗ್ಲಿಂಪ್ಸ್​ನಲ್ಲಿ ಯಶ್ ಲುಕ್ ಹೇಗಿದೆ? ಇಲ್ಲಿವೆ ವಿವಿಧ ಪೋಸ್

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಅಂತೆಯೇ ಇಂದು (ಜನವರಿ 8) ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ ಈಗ ದ್ವಿಗುಣವಾಗಿದೆ.

ರಾಜೇಶ್ ದುಗ್ಗುಮನೆ
|

Updated on: Jan 08, 2025 | 11:42 AM

ನಟ ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚುವಂತೆ ಆಗಿದೆ. ಅದಕ್ಕೆ ಕಾರಣ ಆಗಿರೋದು ಈ ಚಿತ್ರದ ಗ್ಲಿಂಪ್ಸ್. ಬರ್ತ್​ಡೇ ಪ್ರಯುಕ್ತ ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

1 / 7
ಇಂದು (ಜನವರಿ 8) ಯಶ್ ಜನ್ಮದಿನ. ಈ ಪ್ರಯುಕ್ತ ಚಿತ್ರದ ಬಗ್ಗೆ ಅಪ್​ಡೇಟ್ ಕೊಡೋದಾಗಿ ತಂಡದವರು ಮೊದಲೇ ಹೇಳಿದ್ದರು. ಅದರಂತೆಯೇ ‘ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ. ಇದು ಗಮನ ಸೆಳೆಯುತ್ತಿದೆ.

2 / 7
‘ಟಾಕ್ಸಿಕ್’ ಚಿತ್ರದ ಬಗ್ಗೆ ಯಾವುದೇ ಹಿಂಟ್ ಕೊಡದ ರೀತಿಯಲ್ಲಿ ಈ ಚಿತ್ರದ ಗ್ಲಿಂಪ್ಸ್ ಮೂಡಿ ಬಂದಿದೆ. ಈ ಸಿನಿಮಾ ಈ ವರ್ಷಾಂತ್ಯಕ್ಕೆ ತೆರೆಗೆ ಬರಲಿದೆ. ಹೀಗಾಗಿ ಈಗಲೇ ಹೆಚ್ಚಿನ ವಿಚಾರ ರಿವೀಲ್ ಮಾಡೋದು ಬೇಡ ಎಂಬ ನಿರ್ಧಾರಕ್ಕೆ ತಂಡ ಬಂದಂತಿದೆ.

3 / 7
ಯಶ್ ಅವರು ಕ್ಲಾಸಿ ಲುಕ್​ನಲ್ಲಿ ಕ್ಲಬ್ ಒಂದಕ್ಕೆ ಎಂಟ್ರಿ ಕೊಡುತ್ತಾರೆ. ಅವರು ಎಂಟ್ರಿ ಕೊಡೋದು ವಿಂಟೇಜ್ ಕಾರಿನಲ್ಲಿ. ಈ ಲುಕ್​ನ ಈ ಮೊದಲೇ ಪೋಸ್ಟರ್​ನಲ್ಲಿ ರಿಲೀಸ್ ಮಾಡಲಾಗಿತ್ತು. ಯಶ್ ಅವರ ಲುಕ್ ಈಗ ಗಮನ ಸೆಳೆಯುತ್ತಿದೆ.

4 / 7
ಯಶ್ ಎಂಟ್ರಿ ಕೊಡೋ ಕ್ಲಬ್​ನಲ್ಲಿ ದೊಡ್ಡ ಮಟ್ಟದಲ್ಲಿ ಪಾರ್ಟಿ ನಡೆಯುತ್ತಾ ಇರುತ್ತದೆ. ಈ ಪಾರ್ಟಿಯಲ್ಲಿ ಯಶ್ ಕೂಡ ಭಾಗಿ ಆಗುತ್ತಾರೆ. ಆ ಬಳಿಕ ಅವರು ಪಾರ್ಟಿಯಲ್ಲಿ ಎಂಜಾಯ್ ಮಾಡುತ್ತಾರೆ. ಹುಡುಗಿಯ ಮೇಲೆ ಎಣ್ಣೆ ಸುರಿಯುತ್ತಾರೆ.

5 / 7
‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಅವರು ದೊಡ್ಡ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಾ ಇದ್ದಾರೆ.

6 / 7
‘ಟಾಕ್ಸಿಕ್’ ಚಿತ್ರದಲ್ಲಿ ಹಿಂದಿಯ ಕಿಯಾರಾ ಅಡ್ವಾಣಿ, ತಮಿಳಿನ ನಯನತಾರಾ ನಟಿಸುತ್ತಿದ್ದಾರೆ. ಈ ಸಿನಿಮಾ ವರ್ಷಾಂತ್ಯಕ್ಕೆ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಡ್ರಗ್ಸ್ ಬಗ್ಗೆ ಇರಲಿದೆ ಎಂದು ಹೇಳಲಾಗುತ್ತಿದೆ. ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ.

7 / 7
Follow us
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು

ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?

Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ