Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಜತೆಗಿನ ಸೆಲ್ಫಿಗಾಗಿ ರಾಧಿಕಾ ಇಷ್ಟು ಕಷ್ಟಪಡಬೇಕಾ? ಇಲ್ಲಿವೆ ಫನ್ನಿ ಫೋಟೋಗಳು

ಪತಿ ಯಶ್​ ಜೊತೆ ಒಂದೆರಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ರಾಧಿಕಾ ಪಂಡಿತ್​ ಈ ಪರಿ ಕಷ್ಟಪಟ್ಟಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸ್ಯಾಂಡಲ್​ವುಡ್​ ಸ್ಟಾರ್​ ದಂಪತಿಯ ಕೆಲವು ಫನ್ನಿ ಫೋಟೋಗಳು ಇಲ್ಲಿವೆ.

TV9 Web
| Updated By: ಮದನ್​ ಕುಮಾರ್​

Updated on: Dec 10, 2021 | 11:46 AM

ಸಿನಿಮಾ ಕೆಲಸಗಳ ಬಿಡುವಿನಲ್ಲಿ ಫ್ಯಾಮಿಲಿಗೆ ಹೆಚ್ಚು ಸಮಯ ನೀಡುತ್ತಾರೆ ನಟ ಯಶ್​. ಆ ಸಂದರ್ಭದ ಕೆಲವು ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಳ್ಳುತ್ತಾರೆ. ಪತಿಯ ಜತೆ ಸೆಲ್ಫಿ ತೆಗೆದುಕೊಳ್ಳಲು ರಾಧಿಕಾ ಕಷ್ಟಪಟ್ಟಿದ್ದಾರೆ.

Rocking star Yash wife actress Radhika Pandit shares some rare photos

1 / 5
ಪತ್ನಿ ರಾಧಿಕಾ ಜತೆಗಿನ ಸೆಲ್ಫಿಯಲ್ಲಿ ಯಶ್​ ಮುಖ ಮುಚ್ಚಿಕೊಂಡಿರುವುದು ತುಂಬಾ​ ಫನ್ನಿ ಆಗಿದೆ. ಸದ್ಯ ಈ ಫೋಟೋ ಸಖತ್​ ವೈರಲ್​ ಆಗುತ್ತಿದೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Rocking star Yash wife actress Radhika Pandit shares some rare photos

2 / 5
ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರಿಗಾಗಿ ಅವರು ಹೆಚ್ಚು ಸಮಯ ಮೀಸಲಿಡುತ್ತಾರೆ. ನಟನೆಯಿಂದ ಸ್ವಲ್ಪ ದೂರ ಉಳಿದುಕೊಂಡಿರುವ ರಾಧಿಕಾ ಪಂಡಿತ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ.

3 / 5
ರಾಧಿಕಾ ಪಂಡಿತ್​ ಮತ್ತು ಯಶ್​ ದಾಂಪತ್ಯಕ್ಕೆ ಈಗ ಐದು ವರ್ಷ. 2016ರ ಡಿ.9ರಂದು ಈ ಜೋಡಿ ಹಸೆಮಣೆ ಏರಿತ್ತು. ಸ್ಯಾಂಡಲ್​ವುಡ್​ನಲ್ಲಿ ಯಶ್​ ಮತ್ತು ರಾಧಿಕಾ ಬದುಕಿನ ಪಯಣ ಅನೇಕರಿಗೆ ಮಾದರಿ ಆಗಿದೆ.

4 / 5
‘ಕೆಜಿಎಫ್:​ ಚಾಪ್ಟರ್​ 2’ ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಯಶ್​ ತೊಡಗಿಕೊಂಡಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ರಾಧಿಕಾ ಪಂಡಿತ್​ ಆದಷ್ಟು ಬೇಗ ನಟನೆಗೆ ಮರಳಲಿ ಎಂದು ಅವರ ಫ್ಯಾನ್ಸ್​ ಬಯಸುತ್ತಿದ್ದಾರೆ.

5 / 5
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ