ಯಶ್ ಜತೆಗಿನ ಸೆಲ್ಫಿಗಾಗಿ ರಾಧಿಕಾ ಇಷ್ಟು ಕಷ್ಟಪಡಬೇಕಾ? ಇಲ್ಲಿವೆ ಫನ್ನಿ ಫೋಟೋಗಳು
ಪತಿ ಯಶ್ ಜೊತೆ ಒಂದೆರಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ರಾಧಿಕಾ ಪಂಡಿತ್ ಈ ಪರಿ ಕಷ್ಟಪಟ್ಟಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸ್ಯಾಂಡಲ್ವುಡ್ ಸ್ಟಾರ್ ದಂಪತಿಯ ಕೆಲವು ಫನ್ನಿ ಫೋಟೋಗಳು ಇಲ್ಲಿವೆ.
Updated on: Dec 10, 2021 | 11:46 AM
Share

Rocking star Yash wife actress Radhika Pandit shares some rare photos

Rocking star Yash wife actress Radhika Pandit shares some rare photos

ಯಶ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಕುಟುಂಬದವರಿಗಾಗಿ ಅವರು ಹೆಚ್ಚು ಸಮಯ ಮೀಸಲಿಡುತ್ತಾರೆ. ನಟನೆಯಿಂದ ಸ್ವಲ್ಪ ದೂರ ಉಳಿದುಕೊಂಡಿರುವ ರಾಧಿಕಾ ಪಂಡಿತ್ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ.

ರಾಧಿಕಾ ಪಂಡಿತ್ ಮತ್ತು ಯಶ್ ದಾಂಪತ್ಯಕ್ಕೆ ಈಗ ಐದು ವರ್ಷ. 2016ರ ಡಿ.9ರಂದು ಈ ಜೋಡಿ ಹಸೆಮಣೆ ಏರಿತ್ತು. ಸ್ಯಾಂಡಲ್ವುಡ್ನಲ್ಲಿ ಯಶ್ ಮತ್ತು ರಾಧಿಕಾ ಬದುಕಿನ ಪಯಣ ಅನೇಕರಿಗೆ ಮಾದರಿ ಆಗಿದೆ.

‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಯಶ್ ತೊಡಗಿಕೊಂಡಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ರಾಧಿಕಾ ಪಂಡಿತ್ ಆದಷ್ಟು ಬೇಗ ನಟನೆಗೆ ಮರಳಲಿ ಎಂದು ಅವರ ಫ್ಯಾನ್ಸ್ ಬಯಸುತ್ತಿದ್ದಾರೆ.
Related Photo Gallery
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ




