AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರಕ್ಕೆ ಭರ್ಜರಿಯಾಗಿ ಪ್ರಚಾರ ಮಾಡಿದ ಆಲಿಯಾ ಭಟ್

ಹಲವು ವರ್ಷಗಳ ಬಳಿಕ ಕರಣ್ ಜೋಹರ್ ಅವರು ನಿರ್ದೇಶನಕ್ಕೆ ಮರಳಿದ್ದಾರೆ. ಈ ಕಾರಣದಿಂದಲೂ ಸಿನಿಮಾ ಹೈಪ್ ಪಡೆದಿದೆ.

ರಾಜೇಶ್ ದುಗ್ಗುಮನೆ
|

Updated on: Jul 20, 2023 | 6:30 AM

Share
ಆಲಿಯಾ ಭಟ್ ಅವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ.

1 / 7
ಹಲವು ವರ್ಷಗಳ ಬಳಿಕ ಕರಣ್ ಜೋಹರ್ ಅವರು ನಿರ್ದೇಶನಕ್ಕೆ ಮರಳಿದ್ದಾರೆ. ಈ ಕಾರಣದಿಂದಲೂ ಸಿನಿಮಾ ಹೈಪ್ ಪಡೆದಿದೆ.

ಹಲವು ವರ್ಷಗಳ ಬಳಿಕ ಕರಣ್ ಜೋಹರ್ ಅವರು ನಿರ್ದೇಶನಕ್ಕೆ ಮರಳಿದ್ದಾರೆ. ಈ ಕಾರಣದಿಂದಲೂ ಸಿನಿಮಾ ಹೈಪ್ ಪಡೆದಿದೆ.

2 / 7
‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾಗೆ ಆಲಿಯಾ ಅವರು ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ಮುಂಬೈನ ವಿವಿಧ ಕಡೆಗಳಲ್ಲಿ ತೆರಳಿ ಆಲಿಯಾ ಪ್ರಮೋಷನ್ ಮಾಡುತ್ತಿದ್ದಾರೆ. ಆಲಿಯಾಗೆ ರಣವೀರ್ ಕೂಡ ಜೊತೆಯಾಗಿದ್ದಾರೆ.

3 / 7
ಆಲಿಯಾ ಭಟ್ ತಾಯಿ ಆದರು. ಈ ಕಾರಣಕ್ಕೆ ಅವರು ಚಿತ್ರರಂಗದಿಂದ ದೂರ ಇದ್ದರು. ಆದರೆ, ಕೇವಲ ಒಂದೇ ವರ್ಷದಲ್ಲಿ ಅವರು ಸಿನಿಮಾಗೆ ಮರಳಿದ್ದಾರೆ.

4 / 7
ಆಲಿಯಾ ಅವರು ಗ್ಲಾಮರಸ್​ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ.

5 / 7
ನೆಪೋ ಕಿಡ್ ಎಂಬ ಕಾರಣಕ್ಕೆ ಅನೇಕರು ಆಲಿಯಾ ಭಟ್ ಅವರನ್ನು ಟೀಕೆ ಮಾಡಿದ್ದಿದೆ. ಆದರೆ, ಅವರು ತಮ್ಮ ನಟನೆ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

6 / 7
ಆಲಿಯಾ ಭಟ್ ಅಭಿಮಾನಿಗಳಿಗೆ ಡಬಲ್ ಧಮಾಕ ಇದೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ರಿಲೀಸ್ ಬಳಿಕ ಆಲಿಯಾ ನಟನೆಯ ಹಾಲಿವುಡ್ ಸಿನಿಮಾ ‘ಸ್ಟೋನ್ ಆಫ್ ಹಾರ್ಟ್​’ ರಿಲೀಸ್ (ಆಗಸ್ಟ್​ 11) ನೆಟ್​ಫ್ಲಿಕ್ಸ್ ಮೂಲಕ ರಿಲೀಸ್ ಆಗಲಿದೆ.

7 / 7
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಜಾತ್ರೆ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ

ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು

ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು

ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ

ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ

ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ

ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು

ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ

ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ