AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಟೀಂ ಇಂಡಿಯಾ ಆರಂಭಿಕನಾಗಿ ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ!

Rohit Sharma: ರೋಹಿತ್ ಓಪನರ್ ಆಗಿ 10,000 ರನ್ ಗಳಿಸಿದ ವಿಶ್ವದ ಎರಡನೇ ಅತಿ ವೇಗದ ಬ್ಯಾಟ್ಸ್‌ಮನ್. ಅವರು 219 ಇನ್ನಿಂಗ್ಸ್‌ಗಳಲ್ಲಿ ಈ ಅಂಕಿಅಂಶವನ್ನು ಮುಟ್ಟಿದರು.

TV9 Web
| Edited By: |

Updated on: Sep 04, 2021 | 5:46 PM

Share
ಆದರೆ 5ನೇ ಟೆಸ್ಟ್​ ಪಂದ್ಯಕ್ಕೂ ಮುನ್ನ ಇದೀಗ ಟೀಮ್ ಇಂಡಿಯಾಗೆ ಹೊಸ ಚಿಂತೆ ಎದುರಾಗಿದೆ. ಹೌದು, ನಾಲ್ಕನೇ ಟೆಸ್ಟ್​ ಪಂದ್ಯದ ಗೆಲುವಿನ ರೂವಾರಿಗಳಲ್ಲಿ ಒಬ್ಬರಾದ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ದ್ವಿತೀಯ ಇನಿಂಗ್ಸ್​​ನಲ್ಲಿ ಭರ್ಜರಿ ಶತಕ (127 ರನ್) ಬಾರಿಸಿ ಟೀಮ್ ಇಂಡಿಯಾ ಮೊತ್ತವನ್ನು 466 ಕ್ಕೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಿಟ್​ಮ್ಯಾನ್ ಇಂಗ್ಲೆಂಡ್​ ವೇಗಿಗಳಿಂದ ಗಾಯಗೊಂಡಿದ್ದರು.

1 / 5
 ಇದೇ ಕಾರಣದಿಂದ ಇದೀಗ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫಾರ್ಡ್​ನಲ್ಲಿ ನಡೆಯಲಿರುವ ಐದನೇ ಮತ್ತು ಅಂತಿಮ ಟೆಸ್ಟ್​ನಲ್ಲಿ ಹಿಟ್​ಮ್ಯಾನ್ ಆಡುವುದು ಅನುಮಾನ ಎನ್ನಲಾಗಿದೆ. ಇದಾಗ್ಯೂ ಕೊನೆಯ ಪಂದ್ಯವನ್ನಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ರೋಹಿತ್ ಶರ್ಮಾ. ಪಂದ್ಯಕ್ಕೆ ಇನ್ನು 3 ದಿನಗಳಿವೆ. ಸದ್ಯ ಗಾಯವನ್ನು ಪರಿಶೀಲಿಸಲಾಗುತ್ತಿದೆ. ಫಿಸಿಯೋ ಗಾಯದ ಬಗ್ಗೆ ಕ್ಷಣ ಕ್ಷಣಕ್ಕೂ ಗಮನ ಹರಿಸುತ್ತಿದ್ದಾರೆ. ಅಂತಹ ಗಂಭೀರ ಗಾಯವಲ್ಲ. ಹೀಗಾಗಿ ಬೇಗ ಗುಣವಾಗುತ್ತೆ ಎಂದು ಭಾವಿಸುತ್ತೇನೆ ಎಂದು ರೋಹಿತ್ ಹೇಳಿದ್ದಾರೆ.

2 / 5
ರೋಹಿತ್ ಇದುವರೆಗೆ ಓಪನರ್ ಆಗಿ 35 ಶತಕಗಳನ್ನು ಗಳಿಸಿದ್ದಾರೆ. ಇದರಲ್ಲಿ ಟೆಸ್ಟ್​ನಲ್ಲಿ ನಾಲ್ಕು ಶತಕಗಳು, ಟಿ 20 ಯಲ್ಲಿ ನಾಲ್ಕು ಶತಕಗಳು ಮತ್ತು ಏಕದಿನದಲ್ಲಿ 27 ಶತಕಗಳು ಸೇರಿವೆ. ಅದೇ ಸಮಯದಲ್ಲಿ, ರೋಹಿತ್ ತನ್ನ ವೃತ್ತಿಜೀವನದಲ್ಲಿ ಒಟ್ಟು 40 ಶತಕಗಳನ್ನು ಗಳಿಸಿದ್ದಾರೆ, ಇದರಲ್ಲಿ ಟೆಸ್ಟ್‌ನಲ್ಲಿ ಏಳು, ಏಕದಿನದಲ್ಲಿ 29 ಮತ್ತು ಟಿ 20 ಯಲ್ಲಿ ನಾಲ್ಕು.

3 / 5
2009 ರಲ್ಲಿ ಬಾಂಗ್ಲಾದೇಶದ ವಿರುದ್ಧ ಟಿ 20 ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಮೊದಲ ಬಾರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಓಪನರ್ ಆಗಿ ಬ್ಯಾಟಿಂಗ್ ಆರಂಭಿಸಿದರು. 2013 ರಿಂದ ಓಪನರ್ ಆಗಿದ್ದಾರೆ. ಆದರೆ ಟೆಸ್ಟ್​ನಲ್ಲಿ ಅವರು ಬಹಳ ಸಮಯದ ನಂತರ ಓಪನರ್ ಆಗಿ ಬಂದರು. ಅದಕ್ಕೂ ಮೊದಲು, ಅವರು ಟೆಸ್ಟ್‌ಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಮಾತ್ರ ಆಡುತ್ತಿದ್ದರು. ರೋಹಿತ್ ಅಕ್ಟೋಬರ್ -2019 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್​ನಲ್ಲಿ ಓಪನರ್ ಆಗಿ ಪಾದಾರ್ಪಣೆ ಮಾಡಿದರು.

4 / 5
ಹೀಗಾಗಿ ಇನ್ನೆರಡು ದಿನಗಳಲ್ಲಿ ಹಿಟ್​ಮ್ಯಾನ್ ಚೇತರಿಸಿಕೊಂಡರೆ ಮಾತ್ರ ಫೈನಲ್ ಟೆಸ್ಟ್ ಪಂದ್ಯವನ್ನಾಡಲಿದ್ದಾರೆ. ಒಂದು ವೇಳೆ ರೋಹಿತ್ ಶರ್ಮಾ ಅಂತಿಮ ಟೆಸ್ಟ್​ಗೆ ಅಲಭ್ಯರಾದರೆ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇನಿಂಗ್ಸ್​ ಆರಂಭಿಸುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಐದನೇ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಡ್ರಾ ಸಾಧಿಸಿದರೂ ಸರಣಿ ಭಾರತ ಪಾಲಾಗಲಿದೆ. ಈ ಮೂಲಕ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿ ಜಯಿಸುವ ವಿಶ್ವಾಸದಲ್ಲಿದೆ ಭಾರತ ತಂಡ.

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?

RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ

ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!