ಬೆಳಗಾವಿ: ಅಂಗನವಾಡಿ ಮಕ್ಕಳ ಮೇಲೆ ಬಿದ್ದ ರೂಫ್ ಸಿಮೆಂಟ್
ಅಂಗನವಾಡಿಯ ರೂಪ್‌ನ ಸಿಮೆಂಟ್ ಕಳಚಿ ಚಿಕ್ಕಮಕ್ಕಳ ಮೇಲೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ನಡೆದಿದೆ. ಇದರ ಫೋಟೋಗಳು ಇಲ್ಲಿವೆ.
Updated on:Jun 27, 2023 | 8:24 PM
Share

ಅಂಗನವಾಡಿಯ ರೂಪ್‌ನ ಸಿಮೆಂಟ್ ಕಳಚಿ ಚಿಕ್ಕಮಕ್ಕಳ ಮೇಲೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ನಡೆದಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಮಕ್ಕಳಿಗೆ ಯಾವುದೇ ಗಾಯಗಳಾಗಿಲ್ಲ. ಕಳೆದ ವಾರದಲ್ಲಿ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ರಾಯಬಾಗ ಸಿಡಿಪಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನರೇಗಾ ಯೋಜನೆಯಡಿ ಸುಮಾರು 11.60 ಲಕ್ಷ ವೆಚ್ಚದಲ್ಲಿ ಕಳೆದ ವರ್ಷ ನಿರ್ಮಿಸಿ ಉದ್ಘಾಟನೆ ಮಾಡಲಾಗಿತ್ತು.

ಕಳೆದ ವರ್ಷ ಉದ್ಘಾಟನೆಗೊಂಡಿದ್ದ ಈ ಅಂಗನವಾಡಿ ಕೇಂದ್ರದ ರೂಫ್ನ ಸಿಮೆಂಟ್ ಕಳಚಿ ಬೀಳಲು ಆರಂಭವಾಗಿದೆ.

ನಂದಿಕುರಳಿ ಗ್ರಾಮದ ಪಿಡಿಒ ಎ.ಎ.ದಿಲಾವರ್ ವಿರುದ್ಧ ಅವ್ಯವಹಾರದ ಆರೋಪ ಕೇಳಿಬಂದಿದ್ದು, ಕಟ್ಟಡ ಸಂಪೂರ್ಣ ಕಳಪೆಮಟ್ಟದಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
Published On - 8:22 pm, Tue, 27 June 23

Web contact
TV9 Kannada
Read More
Related Photo Gallery
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್ ಫಸ್ಟ್ ರಿಯಾಕ್ಷನ್



