- Kannada News Photo gallery Roopesh Rajanna oppose Deepika Das Captaincy In Bigg Boss Kannada Season 9
ಬಿಗ್ ಬಾಸ್ನಲ್ಲಿ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ತಿರುಗಿ ಬಿದ್ದ ಮನೆ ಮಂದಿ
ಈ ಮಧ್ಯೆ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ‘ಕಾಮನ ಬಿಲ್ಲು’ ತಂಡದ ಕ್ಯಾಪ್ಟನ್ ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ಮೊದಲಾದವರು ತಿರುಗಿ ಬಿದ್ದಿದ್ದಾರೆ.
Updated on: Oct 20, 2022 | 2:59 PM
Share

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಕ್ಯಾಪ್ಟನ್ ಆಗಿದ್ದಾರೆ. ಈ ಸೀಸನ್ನ ಮೊದಲ ಮಹಿಳಾ ಕ್ಯಾಪ್ಟನ್ ಎಂಬ ಹೆಗ್ಗಳಿಕೆ ಅವರಿಗೆ ಸಿಕ್ಕಿದೆ.

ಈ ಮಧ್ಯೆ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ‘ಕಾಮನ ಬಿಲ್ಲು’ ತಂಡದ ಕ್ಯಾಪ್ಟನ್ ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ಮೊದಲಾದವರು ತಿರುಗಿ ಬಿದ್ದಿದ್ದಾರೆ.

ಸೆಪ್ಟೆಂಬರ್ 19ರ ಎಪಿಸೋಡ್ನಲ್ಲಿ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್ ವೇಳೆ ದೀಪಿಕಾ ಅವರು ಸರಿಯಾಗಿ ಕ್ಯಾಪ್ಟನ್ಸಿ ಮಾಡಿಲ್ಲ ಎಂದು ರೂಪೇಶ್ ರಾಜಣ್ಣ ಆರೋಪಿಸಿದ್ದಾರೆ.

ಅಷ್ಟೇ ಅಲ್ಲ, ದೀಪಿಕಾ ದಾಸ್ ಅವರು ಫೇವರಿಸಂ ಮಾಡುತ್ತಿದ್ದಾರೆ ಎಂಬ ಆರೋಪವನ್ನು ರೂಪೇಶ್ ರಾಜಣ್ಣ ಮಾಡಿದರು.

ಆದರೆ, ರೂಪೇಶ್ ರಾಜಣ್ಣ ಆರೋಪಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿಲ್ಲ. ಅಮೂಲ್ಯ ಗೌಡ, ದಿವ್ಯಾ ಉರುಡುಗ ಮೊದಲಾದವರು ರೂಪೇಶ್ ರಾಜಣ್ಣ ಅವರ ಹೇಳಿಕೆಗೆ ಬೆಂಬಲ ನೀಡಿಲ್ಲ.
Related Photo Gallery
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು




