AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಬೋಲ್ಡ್ ಫೋಟೋ ಮೂಲಕ ಮಿಂಚಿದ ನಟಿ ಸಾನ್ಯಾ ಐಯ್ಯರ್; ಇಲ್ಲಿದೆ ಗ್ಯಾಲರಿ

‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಸಾನ್ಯಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 14, 2023 | 3:33 PM

ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಫೋಟೋ ಹಾಗೂ ರೀಲ್ಸ್​​ಗಳನ್ನು ಸಾನ್ಯಾ ಐಯ್ಯರ್ ಹಂಚಿಕೊಳ್ಳುತ್ತಿರುತ್ತಾರೆ.

1 / 5
‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಸಾನ್ಯಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು.

‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಸಾನ್ಯಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು.

2 / 5
ದೊಡ್ಮನೆಯಲ್ಲಿ ಇದ್ದಾಗ ರೂಪೇಶ್ ಶೆಟ್ಟಿ ಜೊತೆ ಸಾನ್ಯಾ ಫ್ರೆಂಡ್​​ಶಿಪ್ ಬೆಳೆಸಿಕೊಂಡಿದ್ದರು. ಅದು ಈಗಲೂ ಮುಂದುವರಿದಿದೆ.

3 / 5
ಸಾನ್ಯಾ ಐಯ್ಯರ್ ಸಾಕಷ್ಟು ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಹಂಚಿಕೊಂಡಿರುವ ಫೋಟೋ ವೈರಲ್ ಆಗಿದೆ.

4 / 5
ಧಾರಾವಾಹಿಗಳ ಮೂಲಕ ಸಾನ್ಯಾ ಐಯ್ಯರ್ ಫೇಮಸ್ ಆದರು. ‘ಬಿಗ್ ಬಾಸ್​’ ಅವರಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು.

5 / 5
Follow us