
ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಫೋಟೋ ಹಾಗೂ ರೀಲ್ಸ್ಗಳನ್ನು ಸಾನ್ಯಾ ಐಯ್ಯರ್ ಹಂಚಿಕೊಳ್ಳುತ್ತಿರುತ್ತಾರೆ.

‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಸಾನ್ಯಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು.

ದೊಡ್ಮನೆಯಲ್ಲಿ ಇದ್ದಾಗ ರೂಪೇಶ್ ಶೆಟ್ಟಿ ಜೊತೆ ಸಾನ್ಯಾ ಫ್ರೆಂಡ್ಶಿಪ್ ಬೆಳೆಸಿಕೊಂಡಿದ್ದರು. ಅದು ಈಗಲೂ ಮುಂದುವರಿದಿದೆ.

ಸಾನ್ಯಾ ಐಯ್ಯರ್ ಸಾಕಷ್ಟು ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಹಂಚಿಕೊಂಡಿರುವ ಫೋಟೋ ವೈರಲ್ ಆಗಿದೆ.

ಧಾರಾವಾಹಿಗಳ ಮೂಲಕ ಸಾನ್ಯಾ ಐಯ್ಯರ್ ಫೇಮಸ್ ಆದರು. ‘ಬಿಗ್ ಬಾಸ್’ ಅವರಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು.