BBK 9 Winner Prize: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿಗೆ ಸಿಕ್ಕ ಹಣ ಎಷ್ಟು ಗೊತ್ತಾ?

Bigg Boss Kannada Season winner: ‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 01, 2023 | 12:40 AM

ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

1 / 5
‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

2 / 5
ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

3 / 5
ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

4 / 5
ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
Follow us
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್