ಗೋಲ್ಡನ್ ಬಣ್ಣದ ಲೆಹೆಂಗಾದಲ್ಲಿ ಮಿಂಚುತ್ತಿರುವ ಆಲಿಯಾ ಭಟ್; ಇಲ್ಲಿವೆ ಮನಸೆಳೆಯುವ ಫೋಟೋಗಳು
ಒಂದಿಲ್ಲೊಂದು ವಿಚಾರಕ್ಕೆ ನಟಿ ಆಲಿಯಾ ಭಟ್ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರ ಹೊಸ ಫೋಟೋಶೂಟ್ ಮೂಲಕ ಕಂಗೊಳಿಸುತ್ತಿದ್ದಾರೆ. ಗೋಲ್ಡನ್ ಬಣ್ಣದ ಲೆಹೆಂಗಾ ಧರಿಸಿ ಆಲಿಯಾ ಮಿಂಚಿದ್ದಾರೆ.
Updated on: Dec 20, 2021 | 3:09 PM
Share

RRR actress Alia Bhatt golden lehenga photos go viral on social media

RRR actress Alia Bhatt golden lehenga photos go viral on social media

ಭಾರತೀಯ ಚಿತ್ರರಂಗದಲ್ಲಿ ಆಲಿಯಾ ಭಟ್ ಬಹುಬೇಡಿಕೆಯ ನಟಿ ಆಗಿದ್ದಾರೆ. ‘ಆರ್ಆರ್ಆರ್’ ಸಿನಿಮಾದಿಂದಾಗಿ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ ಮಿಂಚುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಇದು ಅವರ ಮೊದಲ ಸಿನಿಮಾ.

ರಣಬೀರ್ ಕಪೂರ್ ಜತೆ ಆಲಿಯಾ ಭಟ್ ಅವರು ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ನಟಿಸಿದ್ದಾರೆ. ಆ ಸಿನಿಮಾದ ಪೋಸ್ಟರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಆ ಬಗ್ಗೆ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ ಗಮನ ಸೆಳೆದಿದ್ದರು.

ಶೀಘ್ರದಲ್ಲೇ ಆಲಿಯಾ ಭಟ್ ದಾಂಪತ್ಯ ಜೀವನಕ್ಕೆ ಕಾಲಿಡುವ ಸಾಧ್ಯತೆ ಇದೆ. ನಟ ರಣಬೀರ್ ಕಪೂರ್ ಜತೆ ಅವರು ಬಹುಕಾಲದಿಂದ ಡೇಟಿಂಗ್ ಮಾಡುತ್ತಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ.
Related Photo Gallery
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್




