‘ಆರ್ಆರ್ಆರ್’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?
ರಾಜಮೌಳಿ ಹೊಸ ಕಾರು ಖರೀದಿಸಿದ್ದಾರೆ. ಅವರು ಐಷಾರಾಮಿ ಕಾರಿನ ಕೀ ಪಡೆದುಕೊಳ್ಳುತ್ತಿರುವ ಫೋಟೋ ವೈರಲ್ ಆಗಿದೆ.
Updated on: Apr 24, 2022 | 4:31 PM
Share

RRR director SS Rajamouli buys volvo xc40 : Photo goes viral

RRR director SS Rajamouli buys volvo xc40 : Photo goes viral

ಚಿತ್ರರಂಗದಲ್ಲಿ ರಾಜಮೌಳಿ ಅವರು ಸೋಲಿಲ್ಲದ ಸರದಾರ. ಈವರೆಗೂ ಅವರು ಮಾಡಿರುವ ಸಿನಿಮಾಗಳು ನಿರ್ಮಾಪಕರಿಗೆ ಭರ್ಜರಿ ಲಾಭ ತಂದುಕೊಟ್ಟಿವೆ. ಇತ್ತೀಚೆಗೆ ಅವರು ನಿರ್ದೇಶಿಸಿದ ‘ಆರ್ಆರ್ಆರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ.

ರಾಜಮೌಳಿ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾ ಬಗ್ಗೆ ಈಗಾಗಲೇ ಚರ್ಚೆ ಶುರುವಾಗಿದೆ. ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಜೊತೆ ಅವರು ಸಿನಿಮಾ ಮಾಡಲಿದ್ದಾರೆ. ಅದು ಕೂಡ ಬೃಹತ್ ಬಜೆಟ್ನಲ್ಲಿ ಮೂಡಿಬರಲಿದೆ.

ರಾಜಮೌಳಿ ಮತ್ತು ಮಹೇಶ್ ಕಾಂಬಿನೇಷನ್ನ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಅವರು ಕಥೆ ಬರೆಯಲಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳ ವಲಯದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇದೆ.
ಪ್ರಧಾನಿ ಮೋದಿಗಾಗಿ ಹಾಡು ಹಾಡಿದ ಅಸ್ಸಾಂ ಚಹಾ ತೋಟದ ಕಾರ್ಮಿಕರು
‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಉಪೇಂದ್ರ
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್ಟ್ಯಾಗ್ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
