AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Movie: ಜಪಾನ್​ನಲ್ಲಿ 200 ದಿನ ಪ್ರದರ್ಶನ ಕಂಡ ‘ಆರ್​ಆರ್​ಆರ್​’ ಸಿನಿಮಾ; ಈವರೆಗೂ ಆದ ಕಲೆಕ್ಷನ್​ ಎಷ್ಟು?

RRR Movie Box Office Collection: ‘ಆರ್​ಆರ್​ಆರ್​’ ಸಿನಿಮಾ ಜಪಾನ್​ನಲ್ಲಿ 200ಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡಿತ್ತು. ಅಲ್ಲಿನ ಪ್ರೇಕ್ಷಕರು ಈ ಸಿನಿಮಾವನ್ನು ಸಖತ್​ ಇಷ್ಟಪಟ್ಟಿದ್ದಾರೆ.

ಮದನ್​ ಕುಮಾರ್​
|

Updated on: May 09, 2023 | 4:12 PM

Share
ರಾಜಮೌಳಿ ನಿರ್ದೇಶಿಸಿದ ‘ಆರ್​ಆರ್​ಆರ್​’ ಸಿನಿಮಾ ಸಾಕಷ್ಟು ದಾಖಲೆಗಳನ್ನು ಮಾಡಿದೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಈ ಚಿತ್ರ ಅಬ್ಬರಿಸಿದೆ. ಜಪಾನ್​ನಲ್ಲಿ ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಪಡೆದಿದೆ.

1 / 5
ಜಪಾನ್​ನಲ್ಲಿ ಭಾರತದ ಸಿನಿಮಾಗಳು ಕೋಟ್ಯಂತರ ರೂಪಾಯಿ ಕಲೆಕ್ಷನ್​ ಮಾಡಿದ ಉದಾಹರಣೆ ಇದೆ. ಅದಕ್ಕೆ ಈಗ ಹೊಸ ಸೇರ್ಪಡೆ ‘ಆರ್​ಆರ್​ಆರ್​’ ಸಿನಿಮಾ. ಅಲ್ಲಿ ಈ ಚಿತ್ರ ಸತತ 200 ದಿನ ಪ್ರದರ್ಶನ ಕಂಡಿದೆ.

2 / 5
 ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​, ಆಲಿಯಾ ಭಟ್​, ಅಜಯ್​ ದೇವಗನ್​ ಮುಂತಾದವರು ನಟಿಸಿರುವ ‘ಆರ್​ಆರ್​ಆರ್​’ ಸಿನಿಮಾ ಜಪಾನ್​ನಲ್ಲಿ 200ಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡಿತ್ತು. ಅಲ್ಲಿನ ಪ್ರೇಕ್ಷಕರು ಈ ಸಿನಿಮಾವನ್ನು ಸಖತ್​ ಇಷ್ಟಪಟ್ಟಿದ್ದಾರೆ.

3 / 5
200 ದಿನಗಳ ಕಾಲ ಪ್ರದರ್ಶನ ಕಂಡಿರುವ ಈ ಸಿನಿಮಾಗೆ ಜಪಾನ್​ನಲ್ಲಿ ಬರೋಬ್ಬರಿ 119 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಜಪಾನ್​ನಲ್ಲಿ ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಭಾರತದ ಸಿನಿಮಾ ಎಂಬ ಖ್ಯಾತಿಗೆ ‘ಆರ್​ಆರ್​ಆರ್​’ ಚಿತ್ರ ಪಾತ್ರವಾಗಿದೆ.

4 / 5
ವಿಶ್ವಾದ್ಯಂತ ಬಿಡುಗಡೆ ಆಗಿದ್ದ ‘ಆರ್​ಆರ್​ಆರ್​’ ಸಿನಿಮಾ 1200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ಪ್ರಶಸ್ತಿ ಗೆದ್ದ ಬಳಿಕ ಜಾಗತಿಕ ಮಟ್ಟದಲ್ಲಿ ರಾಜಮೌಳಿ ಅವರ ಖ್ಯಾತಿ ಹೆಚ್ಚಾಯಿತು.

5 / 5
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?

ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ