ಒಂದೇ ತಿಂಗಳಲ್ಲಿ ಮಲೆ ಮಹದೇಶ್ವರ ಹುಂಡಿಗೆ ಹದಿದುಬಂತು ಕೋಟಿಗಟ್ಟಲೇ ಹಣದ ಜತೆಗೆ ಚಿನ್ನ, ಬೆಳ್ಳಿ
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ದೇವಸ್ಥಾನದ ಹುಂಡಿಗೆ ದೇಣಿಗೆ ಹರಿದು ಬಂದಿದೆ. ಕಳೆದ 36 ದಿನಗಳಲ್ಲಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ, ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಬಂದಿವೆ.