AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್​ ತಿಂಗಳಲ್ಲಿ ಶ್ರೀ ಗುರು ರಾಯರ ಹುಂಡಿಯಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರ​ಹ

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಪ್ರತಿ ತಿಂಗ​ಳಿ​ನಂತೆ ಜೂನ್ ತಿಂಗಳಲ್ಲೂ ಸಹ ಭಕ್ತಸಾಗರವೇ ಹರಿದುಬಂದಿದ್ದು, ಹುಂಡಿಗೆ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಬೇರೆ-ಬೇರೆ ರಾಜ್ಯಗಳಿಂದ ರಾಯರ ದರ್ಶನಕ್ಕೆ ಭಕ್ತರು ಬಂದಿದ್ದು, ಜೂನ್ ತಿಂಗಳ‌ 27 ದಿನಗಳಲ್ಲಿ ಕೋಟ್ಯಂತರ ರೂ. ದೇಣಿಗೆ ಸಂಗ್ರಹವಾಗಿದೆ.

ಭೀಮೇಶ್​​ ಪೂಜಾರ್
| Edited By: |

Updated on:Jun 29, 2023 | 9:26 AM

Share
ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

1 / 7
ಜೂನ್ ತಿಂಗಳ‌ 27 ದಿನಗಳಲ್ಲಿ ಕೋಟ್ಯಂತರ ರೂಪಾಯಿ ದೇಣಿಗೆ ಹರಿದುಬಂದಿದೆ.

2 / 7
27 ದಿನಗಳಲ್ಲಿ 5 ಲಕ್ಷ 83 ಸಾವಿರ ಕಾಯಿನ್ ಸೇರಿದಂತೆ ರಾಯರ ಮಠದಲ್ಲಿ 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.

3 / 7
57 ಗ್ರಾಂ ಚಿನ್ನಾಭರಣ, 910 ಗ್ರಾಂ ಬೆಳ್ಳಿ ಆಭರಣಗಳು ಸಹ ಕಾಣಿಕೆಯಾಗಿ ಬಂದಿವೆ

4 / 7
ಸುಮಾರು‌ 100ಕ್ಕೂ ಹೆಚ್ಚು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.

5 / 7
27 ದಿನಗಳಲ್ಲಿ ಒಟ್ಟು 5 ಲಕ್ಷ 83 ಸಾವಿರ ರೂ. ಮೌಲ್ಯದಷ್ಟು ಕಾಯಿನ್ ಸಂಗ್ರಹವಾಗಿದೆ.

6 / 7
ಕಳೆದ ತಿಂಗಳು ಮೇನಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಹರಿದುಬಂದಿತ್ತು

7 / 7

Published On - 9:24 am, Thu, 29 June 23

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ