- Kannada News Photo gallery Rs 2.89 crore hundi collection in just 27 days In June Month at sri raghavendra swamy matha mantralaya rbj
ಜೂನ್ ತಿಂಗಳಲ್ಲಿ ಶ್ರೀ ಗುರು ರಾಯರ ಹುಂಡಿಯಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹ
ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಪ್ರತಿ ತಿಂಗಳಿನಂತೆ ಜೂನ್ ತಿಂಗಳಲ್ಲೂ ಸಹ ಭಕ್ತಸಾಗರವೇ ಹರಿದುಬಂದಿದ್ದು, ಹುಂಡಿಗೆ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಬೇರೆ-ಬೇರೆ ರಾಜ್ಯಗಳಿಂದ ರಾಯರ ದರ್ಶನಕ್ಕೆ ಭಕ್ತರು ಬಂದಿದ್ದು, ಜೂನ್ ತಿಂಗಳ 27 ದಿನಗಳಲ್ಲಿ ಕೋಟ್ಯಂತರ ರೂ. ದೇಣಿಗೆ ಸಂಗ್ರಹವಾಗಿದೆ.
Updated on:Jun 29, 2023 | 9:26 AM
Share

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಜೂನ್ ತಿಂಗಳ 27 ದಿನಗಳಲ್ಲಿ ಕೋಟ್ಯಂತರ ರೂಪಾಯಿ ದೇಣಿಗೆ ಹರಿದುಬಂದಿದೆ.

27 ದಿನಗಳಲ್ಲಿ 5 ಲಕ್ಷ 83 ಸಾವಿರ ಕಾಯಿನ್ ಸೇರಿದಂತೆ ರಾಯರ ಮಠದಲ್ಲಿ 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.

57 ಗ್ರಾಂ ಚಿನ್ನಾಭರಣ, 910 ಗ್ರಾಂ ಬೆಳ್ಳಿ ಆಭರಣಗಳು ಸಹ ಕಾಣಿಕೆಯಾಗಿ ಬಂದಿವೆ

ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.

27 ದಿನಗಳಲ್ಲಿ ಒಟ್ಟು 5 ಲಕ್ಷ 83 ಸಾವಿರ ರೂ. ಮೌಲ್ಯದಷ್ಟು ಕಾಯಿನ್ ಸಂಗ್ರಹವಾಗಿದೆ.

ಕಳೆದ ತಿಂಗಳು ಮೇನಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಹರಿದುಬಂದಿತ್ತು
Published On - 9:24 am, Thu, 29 June 23
Related Photo Gallery
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ



