AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ಇಂಚಗೇರಿ ಮಠಕ್ಕೆ ಭೇಟಿ ನೀಡಿದ ಆರ್​ಎಸ್​ಎಸ್​​ ಸರಸಂಘಚಾಲಕ ಮೋಹನ್​ ಭಾಗವತ್​​

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಇಂದು (ಜೂ.27) ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ ನೀಡಿ, ಒಂಬುತ್ತು ಗುರುಗಳ ಗದ್ದುಗೆ ದರ್ಶನ ಪಡೆದರು. ಬಳಿಕ ಮೋಹನ್ ಭಾಗವತ್ ಅವರು ಪೀಠಾಧಿಪತಿ ರೇವಣ ಸಿದ್ದೇಶ್ವರ ಶ್ರೀಗಳ ಜೊತೆಗೆ ಕೆಲಕಾಲ ಚರ್ಚೆ ನಡೆಸಿದರು.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Jun 27, 2024 | 12:33 PM

Share
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

1 / 6
ಆರ್​ಎಸ್​ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ಇಂದು (ಜೂ.27) ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ ನೀಡಿ, ಒಂಬುತ್ತು ಗುರುಗಳ ಗದ್ದುಗೆ ದರ್ಶನ ಪಡೆದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

2 / 6
ಇಂಚಗೇರಿ ಮಠದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಾಧವಾನಂದ ಶ್ರೀಗಳ ದೇಗುಲಕ್ಕೆ ದರ್ಶನ ಪಡೆದರು. ಬಳಿಕ ಮಠದ ಪೀಠಾಧಿಪತಿ ರೇವಣ ಸಿದ್ದೇಶ್ವರ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

3 / 6
ರೇವಣ ಸಿದ್ದೇಶ್ವರ ಶ್ರೀಗಳು ಮೋಹನ್​ ಭಾಗವತ್‌ ಅವರಿಗೆ ರಾನಡೆ ಅವರ ಗುರುಗಳಾದ ಭಾಹಸಾಹೇಬ್ ಮಹಾರಾಜರ ಭಾವಚಿತ್ರ ನೀಡಿ ಸನ್ಮಾನಿಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

4 / 6
ಬಳಿಕ ಮೋಹನ್ ಭಾಗವತ್ ಅವರು ಶ್ರೀಗಳ ಜೊತೆಗೆ ಕೆಲಕಾಲ ಚರ್ಚೆ ನಡೆಸಿದರು. ಬಳಿಕ ಇಂಚಗೇರಿ ಸಾಂಪ್ರದಾಯದ ದೇವರ ನಿಂಬರಗಿಯತ್ತ ತೆರಳಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

5 / 6
ಮೋಹನ್ ಭಾಗವತ್ ಅವರು ದೇವರ ನಿಂಬರಗಿಯಿಂದ ಮಹಾರಾಷ್ಟ್ರದ ಉಮದಿ ಆಶ್ರಮಗಳತ್ತ ಪ್ರಯಾಣ ಬೆಳೆಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

6 / 6

Published On - 12:30 pm, Thu, 27 June 24

Follow Us
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್

ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ

ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು

ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ

ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!

ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ

ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ

ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು