Kannada News Photo gallery RSS Head Mohan Bhagwat visit the vijayapura inchageri mutt Vijayapura News in Kannada
ವಿಜಯಪುರದ ಇಂಚಗೇರಿ ಮಠಕ್ಕೆ ಭೇಟಿ ನೀಡಿದ ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಇಂದು (ಜೂ.27) ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ ನೀಡಿ, ಒಂಬುತ್ತು ಗುರುಗಳ ಗದ್ದುಗೆ ದರ್ಶನ ಪಡೆದರು. ಬಳಿಕ ಮೋಹನ್ ಭಾಗವತ್ ಅವರು ಪೀಠಾಧಿಪತಿ ರೇವಣ ಸಿದ್ದೇಶ್ವರ ಶ್ರೀಗಳ ಜೊತೆಗೆ ಕೆಲಕಾಲ ಚರ್ಚೆ ನಡೆಸಿದರು.