Rukmini Vasanth: ‘ಭೈರತಿ ರಣಗಲ್​’ಗೆ ನಾಯಕಿ ಆದ ರುಕ್ಮಿಣಿ ವಸಂತ್​; ಏನಿವರ ಹಿನ್ನೆಲೆ?

ಇತ್ತೀಚೆಗೆ ‘ಭೈರತಿ ರಣಗಲ್’ ತಂಡ ಈ ಬಗ್ಗೆ ಘೋಷಣೆ ಮಾಡಿದೆ. ಈ ಫೋಟೋನ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 9:58 AM

ಶಿವರಾಜ್​ಕುಮಾರ್ ನಟನೆಯ, ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಚಿತ್ರಕ್ಕೆ ನಾಯಕಿಯ ಆಯ್ಕೆ ಆಗಿದೆ. ಕನ್ನಡದಲ್ಲಿ ಗುರುತಿಸಿಕೊಳ್ಳುತ್ತಿರುವ ರುಕ್ಮಿಣಿ ವಸಂತ್ ಈ ಚಿತ್ರಕ್ಕೆ ನಾಯಕಿ ಆಗಿ ಫೈನಲ್ ಆಗಿದ್ದಾರೆ.

1 / 5
ಇತ್ತೀಚೆಗೆ ‘ಭೈರತಿ ರಣಗಲ್’ ತಂಡ ಈ ಬಗ್ಗೆ ಘೋಷಣೆ ಮಾಡಿದೆ. ಈ ಫೋಟೋನ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ.

ಇತ್ತೀಚೆಗೆ ‘ಭೈರತಿ ರಣಗಲ್’ ತಂಡ ಈ ಬಗ್ಗೆ ಘೋಷಣೆ ಮಾಡಿದೆ. ಈ ಫೋಟೋನ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ.

2 / 5
ರುಕ್ಮಿಣಿ ವಸಂತ್ ಅವರಿಗೆ ಬೇಡಿಕೆ ಸೃಷ್ಟಿ ಆಗುತ್ತಿದೆ. ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಚಿತ್ರಕ್ಕೆ ರುಕ್ಮಿಣಿ ನಾಯಕಿ. ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ.

3 / 5
ಇದಲ್ಲದೆ, ಇನ್ನೂ ಕೆಲವು ಸಿನಿಮಾಗಳು ರುಕ್ಮಿಣಿ ಅವರ ಕೈಯಲ್ಲಿವೆ. ವಿಜಯ್ ಸೇತುಪತಿ 51ನೇ ಚಿತ್ರಕ್ಕೆ ರುಕ್ಮಿಣಿ ಹೀರೋಯಿನ್.

4 / 5
ರುಕ್ಮಿಣಿ ಅವರಿಗೆ ದಿನ ಕಳೆದಂತೆ ಬೇಡಿಕೆ ಹೆಚ್ಚುತ್ತಿದೆ. ಅವರು ಕನ್ನಡದಲ್ಲಿ ಮತ್ತಷ್ಟು ಸಿನಿಮಾ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
Follow us