AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಅವತಾರದಲ್ಲಿ ರುಕ್ಮಿಣಿ ವಸಂತ್; ಇಲ್ಲಿವೆ ಸುಂದರ ಫೋಟೋಗಳು

ರುಕ್ಮಿಣಿ ವಸಂತ್ ಅವರಿಗೆ ಕೆಲವು ವಿಷಯಗಳು ತುಂಬಾನೇ ಇಷ್ಟ. ಇದರಲ್ಲಿ ಫುಡ್ ಹಾಗೂ ಫೋಟೋಶೂಟ್ ಕೂಡ ಒಂದು. ಅವರು ಈಗ ತಮ್ಮ ಹೊಸ ಫೋಟೋಶೂಟ್ ಮಾಡಿಸಿದ್ದು, ಇದರಲ್ಲಿ ಅವರು ತಮ್ಮಿಷ್ಟದ ತಿಂಡಿಗಳ ಜೊತೆ ಪೋಸ್ ಕೊಟ್ಟಿದ್ದಾರೆ. ಅವರ ಹೊಸ ಡ್ರೆಸ್ ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ.

ರಾಜೇಶ್ ದುಗ್ಗುಮನೆ
|

Updated on: Feb 04, 2026 | 1:20 PM

Share
ರುಕ್ಮಿಣಿ ವಸಂತ್ ಅವರ ಹೊಸ ಫೋಟೋಶೂಟ್ ವೈರಲ್ ಆಗಿದೆ. ಈ ಫೋಟೋಶೂಟ್​ ಅಲ್ಲಿ ಅವರು ಗಮನ ಸೆಳೆದಿದ್ದಾರೆ. ಅವರ ಡ್ರೆಸ್​​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ರುಕ್ಮಿಣಿ ಅವರು ಮತ್ತಷ್ಟು ಸುಂದರವಾಗಿ ಕಾಣಿಸಿದ್ದಾರೆ.

1 / 5
‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಮೂಲಕ ರುಕ್ಮಿಣಿ ವಸಂತ್ ಸಾಕಷ್ಟು ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಹಲವು ಆಫರ್​​ಗಳು ಬಂದವು. ಈಗ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದಾರೆ.

2 / 5
‘ಕಾಂತಾರ:ಚಾಪ್ಟರ್ 1 ಸಿನಿಮಾ ರುಕ್ಮಿಣಿ ಅವರನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋಯಿತು. ಅವರು ಈ ಚಿತ್ರದಲ್ಲಿ ಉತ್ತಮವಾಗಿ ನಟಿಸಿ ಮೆಚ್ಚುಗೆ ಪಡೆದಿದ್ದಾರೆ.

3 / 5
ರುಕ್ಮಿಣಿ ವಸಂತ್​​​ಗೆ ಆಹಾರಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಏನೇ ಮಿಸ್ ಮಾಡಿದರೂ ಅವರು ತಮ್ಮಿಷ್ಟದ ಫುಡ್​​​ಗಳನ್ನು ಮಿಸ್ ಮಾಡೋದಿಲ್ಲ. ರುಕ್ಮಿಣಿ ವಸಂತ್ ಹೊಸ ಫೋಟೋಶೂಟ್​​​ನಲ್ಲೂ ತಮ್ಮಿಷ್ಟದ ಆಹಾರದ ಜೊತೆ ಪೋಸ್ ನೀಡಿದ್ದಾರೆ.

4 / 5
ಕೆಲ ನಟಿಯರು ಸ್ಟ್ರಿಕ್ಟ್ ಆಗಿ ಡಯಟ್ ಫಾಲೋ ಮಾಡುತ್ತಾರೆ. ರುಕ್ಮಿಣಿ ಆ ರೀತಿ ಅಲ್ಲ. ಅವರು ತಮ್ಮಿಷ್ಟದ ಆಹಾರ ಸೇವನೆ ಮಾಡುತ್ತಾರೆ. ಆ ಬಳಿಕ ವರ್ಕೌಟ್ ಮಾಡಿ ದೇಹ ಕರಗಿಸಿಕೊಳ್ಳುತ್ತಾರೆ.

5 / 5
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್

ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ

ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!

ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ

ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ

ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು

SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!

ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್

ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ

ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ