ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ?
How Many Eggs for good Health: ಮೊಟ್ಟೆ ತಿನ್ನುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು. ಯಾವುದೇ ವಯಸ್ಸಿನ ಆರೋಗ್ಯವಂತ ವ್ಯಕ್ತಿಯು ಪ್ರತಿದಿನ ಒಂದು ಮೊಟ್ಟೆಯನ್ನು ತಿನ್ನಬಹುದು. ಆದರೆ ಒಂದಕ್ಕಿಂತ ಹೆಚ್ಚು ಮೊಟ್ಟೆಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಆಮ್ಲೆಟ್ ಮಾಡುವುದಕ್ಕಿಂತ ಬೇಯಿಸಿದ ಮೊಟ್ಟೆಗಳನ್ನು ತಿನ್ನುವುದು ಉತ್ತಮ.

1 / 6

2 / 6

3 / 6

4 / 6

5 / 6

6 / 6